ಬೀದರ್‌ | ಹೃದ್ರೋಗ ಘಟಕ ಆರಂಭಿಸಲು ಆಗ್ರಹ

Date:

ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಉದ್ಘಾಟನೆಗೊಂದ ಹೃದ್ರೋಗ ಘಟಕ ಕೂಡಲೇ ಆರಂಭಿಸಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಯುತ್ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಉದಯ ನಾಯಕ್ ಆಗ್ರಹಿಸಿದ್ದಾರೆ.

- Advertisement -

ಈ ಕುರಿತು ಅವರು ಬೆಂಗಳೂರಿನಲ್ಲಿ ಬುಧವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿ, “ಬ್ರಿಮ್ಸ್ ಆಸ್ಪತ್ರೆಯಲ್ಲಿ ರೂ. 15 ಕೋಟಿ ವೆಚ್ಚದಲ್ಲಿ ಹೃದ್ರೋಗ ಘಟಕ ನಿರ್ಮಾಣಗೊಂಡಿದೆ. ಉದ್ಘಾಟನೆಗೊಂಡು 2 ವರ್ಷ ಕಳೆದರೂ ಕಾರ್ಯಾರಂಭ ಮಾಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಘಟಕ ಸ್ಥಾಪನೆಯಾದರೂ ರೋಗಿಗಳು ಸೋಲಾಪುರ, ಹೈದರಾಬಾದ್, ಕಲಬುರಗಿಗೆ ಹೋಗುವುದು ತಪ್ಪಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಹೃದ್ರೋಗ ಘಟಕ ಪ್ರಾರಂಭಿಸಿ, ಹೃದಯ ಸಂಬಂಧಿತ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಔರಾದ್‌ | ಕೊಳವೆ ಬಾವಿ ದುರಸ್ತಿಗೆ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಔರಾದ್‌ | ನೀರು, ಆರೋಗ್ಯ ಸೇವೆ ಪರಿಶೀಲನೆ; ಕಾರ್ಮಿಕರ ಸಮಸ್ಯೆ ಆಲಿಸಿದ ಸಿಇಒ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸೇವೆ ಹಾಗೂ ಅಭಿವೃದ್ಧಿ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....