ಬೀದರ್ | ಶ್ರೀರಾಮನ ಅವಹೇಳನ: ಕ್ರಮಕ್ಕೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ, ದೂರು ದಾಖಲು

Date:

ಭಾಲ್ಕಿ ತಾಲೂಕಿನ ಅಟ್ಟರಗಾ ಗ್ರಾಮದ ಕಾಳಿದಾಸ ಸೂರ್ಯವಂಶಿ ಎಂಬ ಯುವಕ ಶ್ರೀರಾಮನ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಮೆಹಕರ್ ಠಾಣೆ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು.

- Advertisement -

ಕಾಳಿದಾಸ ಸೂರ್ಯವಂಶಿ ಅವರು ರೈಲಿನಲ್ಲಿ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಮರಾಠಿ ಭಾಷೆಯ ಶಾಹಿರಿಯಲ್ಲಿ ಶ್ರೀರಾಮನಿಗೆ ಅವಹೇಳನಕಾರಿಯಾಗಿ ಮಾತನಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಈ ವಿಡಿಯೋವನ್ನು ಅವರ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ಧಾರ್ಮಿಕ ಭಾವನೆಗಳಿಗೆ ಅನುಮಾನವಾಗಿದ್ದು, ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಕುರಿತು ಮೆಹಕರ್ ಠಾಣೆಯಲ್ಲಿ ಕಾಳಿದಾಸ ಸೂರ್ಯವಂಶಿ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

ಇದನ್ನೂ ಓದಿ : ಬೀದರ್ | ಡೆತ್ ನೋಟ್ ಬರೆದಿಟ್ಟು 10ನೇ ವಿದ್ಯಾರ್ಥಿ ನೇಣಿಗೆ ಶರಣು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...