ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

Date:

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ ಮಟ್ಟದ ಒಂದು ದಿನದ ಕಾವ್ಯ ಕಮ್ಮಟವನ್ನು ಅಕ್ಟೋಬರ್ 4ರಂದು ಆಯೋಜಿಸಲಾಗಿದೆ ಎಂದು ಆಯೋಜಕ ಸಂಜೀವಕುಮಾರ ಅತಿವಾಳೆ ತಿಳಿಸಿದ್ದಾರೆ.

- Advertisement -

ಬೀದರ್ ನಗರದ ಕುಂಬಾರವಾಡ ರಸ್ತೆಯಲ್ಲಿರುವ ಅತಿವಾಳೆ ಸಾಂಸ್ಕೃತಿಕ ಸಭಾಂಗಣದಲ್ಲಿ‌ ಅಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕಮ್ಮಟ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಕಾವ್ಯ ಬರೆಯುವ ಆಸಕ್ತಿ ಹಾಗೂ ಸಾಹಿತ್ಯದ ಅಭಿರುಚಿ ಹೊಂದಿರುವವರು ಕಮ್ಮಟದಲ್ಲಿ ಭಾಗವಹಿಸಬಹುದು. ಕಾವ್ಯ ರಚನೆಯ ವಿವಿಧ ಆಯಾಮಗಳು, ಕವಿತೆಯ ಅಭಿವ್ಯಕ್ತಿ, ಭಾಷಾ ಬಳಕೆ ಹಾಗೂ ಸೃಜನಶೀಲ ಬರವಣಿಗೆ ಕುರಿತು ತಜ್ಞರಿಂದ ಮಾರ್ಗದರ್ಶನ ನೀಡಲಾಗುವುದು.

ಇದನ್ನೂ ಓದಿ : SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

‘ಕವಿತೆ ಮನದ ಮಾತು’ ಎಂಬ ಆಶಯದೊಂದಿಗೆ ನಡೆಯಲಿರುವ ಕಮ್ಮಟದಲ್ಲಿ ಜಿಲ್ಲೆಯ ಕಾವ್ಯಾಭಿಮಾನಿಗಳು ಹಾಗೂ ಉದಯೋನ್ಮುಖ ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 99860 33356 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ...