ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Date:

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್ ಹಾಗೂ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಬೀದರ್ ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

- Advertisement -

ಈ ಹಿಂದೆ ಪ್ರಕಟಿಸಿದ್ದ ಸ್ಪರ್ಧೆಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಸ್ಪರ್ಧಾಳುಗಳು ಪರಿಷ್ಕೃತ ಪಟ್ಟಿಯಲ್ಲಿರುವ ಸ್ಪರ್ಧೆಗಳಿಗೆ ಮಾತ್ರ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

AI ಕಲಿಕೆ ಪ್ರತ್ಯೇಕ ವಿಷಯವಾಗದೆ; ತೃತೀಯ ಭಾಷೆಗೆ ಪರ್ಯಾಯವಾಗಿ...

NSQF ನಿಯಮಗಳ ಪ್ರಕಾರ, ವಿದ್ಯಾರ್ಥಿಗಳು ವೃತ್ತಿಪರ AI ವಿಷಯವನ್ನು ಆಯ್ಕೆ ಮಾಡಿಕೊಂಡರೆ, ಅವರು ತೃತೀಯ ಭಾಷೆಯನ್ನು ಕಲಿಯುವುದರಿಂದ ವಿನಾಯಿತಿ ಪಡೆಯಬಹುದು. ಈ ನಿರ್ಧಾರವು 21ನೇ ಶತಮಾನದ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದ್ದರೂ,...

ಚುನಾವಣಾ ವ್ಯವಸ್ಥೆಯನ್ನೇ ಅಲುಗಾಡಿಸಿದ ಮೋದಿ ಸರ್ಕಾರದ 10 ವಿವಾದಗಳು

ಪ್ರಜಾಪ್ರಭುತ್ವದ ಜೀವಾಳವಾದ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆಗೆ ಇಂದು ಗ್ರಹಣ ಬಡಿದಿದೆಯೇ? ಏಕಾಏಕಿ 13.8 ಕೋಟಿ ಹೆಸರುಗಳನ್ನು ಅಳಿಸಿಹಾಕಿದ 'SIR' (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಮಹಾವಿವಾದ ಮತ್ತು ಆಯೋಗದೊಳಗಿನ ಭಿನ್ನಮತವು ಈ ಅನುಮಾನವನ್ನು...

ಸ್ಪರ್ಧೆಗಳ ವಿವರ ಹೀಗಿದೆ

  • ಜನಪದ ನೃತ್ಯ (ತಂಡ): 7+3 ಸ್ಪರ್ಧಾಳುಗಳು; 5ರಿಂದ 8 ನಿಮಿಷ. ಕ್ಯಾಸೆಟ್, ಪೆನ್‌ಡ್ರೈವ್ ಹಾಗೂ ಸಿಡಿ ಹಾಡುಗಳಿಗೆ ಅವಕಾಶವಿಲ್ಲ.
  • ಜನಪದ ಗೀತೆ (ತಂಡ): ಕನ್ನಡ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಇರಬೇಕು. ಸಿನಿಮಾ ಹಾಡು ಹಾಗೂ ಹಾಡುಗಳ ಮಿಶ್ರಣಕ್ಕೆ ಅವಕಾಶವಿಲ್ಲ. 7+3 ಸ್ಪರ್ಧಾಳುಗಳು; 5ರಿಂದ 8 ನಿಮಿಷ.
  • ಚಿತ್ರಕಲೆ: ವೈಯಕ್ತಿಕ ಸ್ಪರ್ಧೆ; ಒಬ್ಬರು; 6 ಗಂಟೆ ಸಮಯ.
  • ಬೀದಿ ನಾಟಕ: ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯಲ್ಲಿ; 10 ಮಂದಿ ತಂಡ.
  • ಕವಿತೆ ಬರೆಯುವುದು: ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯಲ್ಲಿ; ವೈಯಕ್ತಿಕ ಸ್ಪರ್ಧೆ; 90 ನಿಮಿಷ ಸಮಯ.‌

ತಾಲ್ಲೂಕುಗಳಿಂದ ಆಗಮಿಸುವ ಸ್ಪರ್ಧಾಳುಗಳಿಗೆ ಪ್ರಯಾಣ ಭತ್ಯೆಯನ್ನು ಕೆ2 ಮೂಲಕ ಸಂಬಂಧಪಟ್ಟ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಜಿಲ್ಲಾ ಮಟ್ಟದ ಯುವಜನೋತ್ಸವದ ದಿನಾಂಕ ಹಾಗೂ ಸ್ಥಳವನ್ನು ಶೀಘ್ರದಲ್ಲೇ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗುವುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ವ್ಯವಸ್ಥೆಯನ್ನೇ ಅಲುಗಾಡಿಸಿದ ಮೋದಿ ಸರ್ಕಾರದ 10 ವಿವಾದಗಳು

ಪ್ರಜಾಪ್ರಭುತ್ವದ ಜೀವಾಳವಾದ ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆಗೆ ಇಂದು ಗ್ರಹಣ ಬಡಿದಿದೆಯೇ? ಏಕಾಏಕಿ...

ಹುಬ್ಬಳ್ಳಿ | ವೇಗದ ಬೈಕ್ ಚಾಲನೆ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ ನವನಗರದ ನಂದೀಶ್ವರ ನಗರದಲ್ಲಿ ಮನೆ ಎದುರಿನ ರಸ್ತೆಯಲ್ಲಿ ಬೈಕ್‌ನ್ನು ವೇಗವಾಗಿ...

ಬಿಡದಿ ಭೂಸ್ವಾಧೀನ ರದ್ದುಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಕರ್ನಾಟಕದ ಬಿಡದಿಯಲ್ಲಿ ಪ್ರಸ್ತಾವಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಬಿಡದಿ ಟೌನ್‌ಶಿಪ್ ಯೋಜನೆಗಾಗಿ...