ಬೀದರ್‌ | ₹50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಇ ರಾಮಲಿಂಗಪ್ಪ ಬಿರಾದಾರ

Date:

₹50 ಸಾವಿರ ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ(ಇಇ) ರಾಮಲಿಂಗಪ್ಪ ಬಿರಾದಾರ ಹಾಗೂ ಕಚೇರಿ ಸಿಬ್ಬಂದಿ ಬಾಬುರಾವ್‌ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

- Advertisement -

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಯಲ್ಲಿ ನಡೆದ ಈ ದಾಳಿಯಲ್ಲಿ, ದೂರುದಾರ ಒಬ್ಬರಿಂದ ₹50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ ಕಚೇರಿಯಲ್ಲಿ ಸಿಬ್ಬಂದಿ ಬಾಬುರಾವ್‌ ಅವರು ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದ ತಂಡ ದಾಳಿ ನಡೆಸಿತು. ಅಧಿಕಾರಿಗಳು ಕಚೇರಿಯ ದಾಖಲೆಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ : ಯುಗಧರ್ಮ | ಪ್ರಾಬಲ್ಯವನ್ನು ತಿರಸ್ಕರಿಸುವುದು ಭಾರತೀಯ ಒಕ್ಕೂಟದ ಧರ್ಮ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...