ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

Date:

ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮ ಸಮೀಪದ ಕಾರಂಜಾ ಜಲಾಶಯ ಕಾಲುವೆಯಲ್ಲಿ ಬಿದ್ದು ತಂದೆ–ಮಗ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.

- Advertisement -

ಮೃತರನ್ನು ಹಳ್ಳಿಖೇಡ್ (ಬಿ) ಗ್ರಾಮ ನಿವಾಸಿಗಳಾದ ವಿಶ್ವನಾಥ್ (ಇಸಪ್ಪ) ಹೊಸಮನಿ (53), ಅವರ ಮಗ ಅಂಬರೀಶ್ ಹೊಸಮನಿ (23) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೀದರನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಅಂಬರೀಶ್ ಕೈಕಾಲು ತೊಳೆಯಲು ಕಾಲುವೆಗೆ ಇಳಿದಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ತಂದೆ ವಿಶ್ವನಾಥ್ ಕೂಡ ಕಾಲುವೆಗೆ ಇಳಿದಾಗ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಧನ್ನೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಹಳ್ಳಿಖೇಡ(ಬಿ) ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಭಾಲ್ಕಿ ತಹಸೀಲ್ದಾರ್‌ ಮಲ್ಲಿಕಾರ್ಜುನ ವಡ್ಡನಕೇರಿ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮಾರ್ಚ್‌ನಲ್ಲಿ ಅಂಬೇಡ್ಕರ್ ಚಿಂತನೆಗಳ ಕುರಿತ ರಾಷ್ಟ್ರೀಯ–ಅಂತರಾಷ್ಟ್ರೀಯ ವಿಚಾರ ಸಂಕಿರಣ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...