ಬೀದರ್‌ | ಅಂಗಡಿಗಳಿಗೆ ಬೆಂಕಿ: ಅಪಾರ ಹಾನಿ

Date:

ಬೀದರ್ ತಾಲ್ಲೂಕಿನ ಬೆನಕನಳ್ಳಿ ಗ್ರಾಮದಲ್ಲಿ ನಾಲ್ಕು ಅಂಗಡಿಗಳಿಗೆ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.

- Advertisement -

ಭವಾನಿ ಮಾತೆ ಮಂದಿರದ ಹಿಂಭಾಗದಲ್ಲಿ ಇರುವ ತಮ್ಮ ಜನರಲ್ ಸ್ಟೋರ್, ಕಿರಾಣಾ, ಶುದ್ಧ ನೀರಿನ ಘಟಕ ಹಾಗೂ ಐಸ್‍ಕ್ರೀಂ ಆ್ಯಂಡ್ ಜೂಸ್ ಅಂಗಡಿಗಳು ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದಾಗಿ ಹೊತ್ತಿಕೊಂಡ ಬೆಂಕಿಗೆ ಆಹುತಿಯಾಗಿವೆ ಎಂದು ಅಂಗಡಿಗಳ ಮಾಲೀಕ ಅಜಯಸಿಂಗ್ ಜಯಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ತಹಶೀಲ್ದಾರ್ ರವೀಂದ್ರ ದಾಮಾ ಹಾಗೂ ಗ್ರಾಮ ಆಡಳಿತಾಧಿಕಾರಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆಂಕಿ ಅನಾಹುತದಿಂದ ತಮಗೆ ಸುಮಾರು ರೂ. 30 ಲಕ್ಷದಿಂದ ರೂ. 35 ಲಕ್ಷ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಲಿ

ಅಗ್ನಿ ಅವಘಡದಿಂದ ಹಾನಿಗೊಳಗಾದ ಅಜಯಸಿಂಗ್ ಚೌಹಾಣ್ ಅವರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು ಎಂದು ಒಬಿಸಿ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ತಾನಾಜಿ ಸಗರ್ ಹಾಗೂ ಕಾರ್ಯಾಧ್ಯಕ್ಷ ರಾಜಕುಮಾರ ಟಿಳ್ಳೆಕರ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ನಲ್ಲಿ ಚಳಿಗಾಲದ ಚುನಾವಣೆ ವಿರೋಧಿಸಿ ಪ್ರತಿಭಟನೆಗೆ ಕರೆ; ಲೇಹ್-ಕಾರ್ಗಿಲ್‌ನಲ್ಲಿ ಧರಣಿ ಬ್ಯಾನ್ ಮಾಡಿದ ಸಿಇಒ

ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ಸಾಲು ಸಾಲು ಚುನಾವಣೆಗಳ ಬೆನ್ನಲ್ಲೇ ರಾಜಕೀಯ...

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು...