ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

Date:

ವರ್ಷದ ಮೊದಲ ಮಳೆ ಸೋಮವಾರ ಬೀದರ್‌ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು.

- Advertisement -

ಬೀದರ್‌ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಜೋರು ಮಳೆಯಾದರೆ, ಹುಮನಾಬಾದ್‌ನಲ್ಲಿ ಮಧ್ಯಾಹ್ನವೇ ಮಳೆ ಹನಿ ಬಿದ್ದವು, ಇನ್ನು ಔರಾದ್‌, ಭಾಲ್ಕಿ ಸೇರಿ ನಾನಾ ಕಡೆ ಸಂಜೆ ಕೆಲ ಹೊತ್ತು ತುಂತುರಾಗಿ ಸುರಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಬೇಸಿಗೆಯ ಆರಂಭದಲ್ಲೇ ಸುಡುಬಿಸಿಲಿನೊಂದಿಗೆ ಮಳೆಯ ಸಿಂಚನವಾಯಿತು. ಕೆಲವಡೆ ಗುಡುಗಿನ ಸದ್ದು, ತಣ್ಣನೆಯ ಗಾಳಿ ಬೀಸಿತು.

ಇದನ್ನೂ ಓದಿ : ಬೀದರ್‌ | ನೀರು-ಮೇವು ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ : ಡಿಸಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...