ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

Date:

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು ನವೆಂಬರ್ 16ರಿಂದ 20ರವರೆಗೆ ಐದು ದಿನಗಳ ಉಚಿತ ಕಾರ್ಯಾಗಾರ ಆಯೋಜಿಸಿದೆ.

- Advertisement -

ನಗರದ ಹಳೆಯ ಬಸ್ ನಿಲ್ದಾಣದ ಸಮೀಪ, ಕರ್ನಾಟಕ ಬ್ಯಾಂಕ್ ಮುಖ್ಯಶಾಖೆ ಎದುರಿನ ಅಕಾಡೆಮಿ ಕಚೇರಿಯಲ್ಲಿ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕಾರ್ಯಾಗಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (ಪಿಎಸ್‌ಟಿಆರ್), ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (ಜಿಪಿಎಸ್‌ಟಿಆರ್), ಪ್ರೌಢಶಾಲಾ ಶಿಕ್ಷಕರ ನೇಮಕಾತಿ (ಎಚ್‌ಎಸ್‌ಟಿಆರ್), ಎಸ್‌ಡಿಎ, ಎಫ್‌ಡಿಎ ಹಾಗೂ ಸೂಪರ್‌ವೈಸರ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಧಾರವಾಡದ ನುರಿತ ಉಪನ್ಯಾಸಕ ಯಲ್ಲಾಲಿಂಗ ಎಸ್. ಎಂಟಮನಿಕರ್ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಜಿಲ್ಲೆಯ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಕಾಡೆಮಿಯ ನಿರ್ದೇಶಕ ಆಶೀಶ್ ಎಸ್. ಮನವಿ ಮಾಡಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಲು 9036639251 ಅಥವಾ 9380759615 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ರೈತರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಭಗವಂತ ಖೂಬಾ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಸರಕುಗಳಿಗೆ ಅಮೆರಿಕ ಮಾರುಕಟ್ಟೆಯಲ್ಲಿ ಆದ್ಯತೆ; ಸುಂಕ ಕಡಿತದ ಒಪ್ಪಂದಕ್ಕೆ ಒಪ್ಪಿಗೆ

ಅಮೆರಿಕದ ಮಾರುಕಟ್ಟೆಯಲ್ಲಿ ಭಾರತದ ಸರಕುಗಳಿಗೆ ಆದ್ಯತೆ ನೀಡಿ, ಬೇರೆ ರಾಷ್ಟ್ರಗಳ ಸರಕುಗಳಿಗೆ...

ಬೀದರ್‌ | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ: ಸುರೇಖಾ

ಬಿರ್ಸಾ ಮುಂಡಾ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಾಗಿರಲಿಲ್ಲ. ಅವರು ಸಾಮಾಜಿಕ ಪರಿವರ್ತನೆಯ...

ವಿಜಯಪುರ | ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ: ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ಭಾನುವಾರ ಜಿಲ್ಲೆಯಲ್ಲಿ ನಡೆದ ಗೆಜೆಟೆಡ್...

ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...