ಬೀದರ್‌ | ಸ್ವಾತಂತ್ರ್ಯ ಹೋರಾಟಗಾರ ಹೀರಾಚಂದ ವಾಘಮಾರೆ ನಿಧನ

Date:

ಸಮಾಜವಾದಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೀರಾಚಂದ ವಾಘಮಾರೆ (99) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಭಾಲ್ಕಿ ಪಟ್ಟಣದಲ್ಲಿ ನಿಧನರಾದರು.

- Advertisement -

ಆರಂಭದಲ್ಲಿ ಶಾಲಾ ಶಿಕ್ಷಕರಾಗಿದ್ದ ಹೀರಾಚಂದ್ ವಾಘಮಾರೆ ಅವರು, ಮಹಾತ್ಮ ಗಾಂಧಿ ಹಾಗೂ ಜಯಪ್ರಕಾಶ ನಾರಾಯಣ ಅವರ ತತ್ವಾದರ್ಶಗಳಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದರು. ವಿದ್ಯಾರ್ಥಿ ಜೀವನದಿಂದಲೇ ಚಳವಳಿಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಅವರು, ವಿನೋಬಾ ಭಾವೆ ಅವರೊಂದಿಗೆ ಭೂದಾನ ಚಳವಳಿಯಲ್ಲೂ ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಭಾಲ್ಕಿಯಲ್ಲಿ ಸತ್ಯನಿಕೇತನ್‌ ಶಿಕ್ಷಣ ಸಂಸ್ಥೆ ಆರಂಭಿಸಿದರು. ಅವಿವಾಹಿತರಾಗಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ 2024ರಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಹೀರಾಚಂದ ವಾಘಮಾರೆ ಅವರ ಅಂತ್ಯಕ್ರಿಯೆ ಭಾಲ್ಕಿ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ನಡೆಯಿತು.

ಇದನ್ನೂ ಓದಿ : ಬೀದರ್‌ | ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...