ಬೀದರ್‌ | ಗಾಂಧೀ ಜಯಂತಿ : ಪೌರಕಾರ್ಮಿಕರಿಗೆ ಉಪಹಾರ ವಿತರಣೆ

Date:

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್ ವತಿಯಿಂದ ಬೀದರ್ ನಗರದ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಿಸಲಾಯಿತು.

- Advertisement -

ನಗರದ ವಿವಿಧೆಡೆ ಮುಂಜಾನೆಯಿಂದಲೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸಲು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆಮ್ ಆದ್ಮಿ ಪಕ್ಷದ ಬೀದರ್ ಜಿಲ್ಲಾಧ್ಯಕ್ಷ ಸಿದ್ದು ಫುಲಾರಿ, ಇಂಜಿನಿಯರಿಂಗ್ ವಿಂಗ್ ಅಧ್ಯಕ್ಷ ಎರ್. ಓಂಕಾರ್ ಎನ್., ನಂದಿ ಬಸವ ಪಾಟೀಲ್, ಜಗದೀಶ್, ಮಹೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿ ಪೌರಕಾರ್ಮಿಕರಿಗೆ ಉಪಹಾರ ವಿತರಿಸಿದರು.

ಓಂಕಾರ್‌ ಮಾತನಾಡಿ, “ಮಹಾತ್ಮ ಗಾಂಧೀಜಿಯವರ ಸ್ವಚ್ಛತೆ ಹಾಗೂ ಸೇವೆಯ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಗರದ ಸ್ವಚ್ಛತೆಗಾಗಿ ಪ್ರತಿನಿತ್ಯ ಮುಂಜಾನೆಯಿಂದಲೇ ಶ್ರಮಿಸುವ ಪೌರಕಾರ್ಮಿಕರ ಸೇವೆಯನ್ನು ಗೌರವಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

Advertisements

ಇದನ್ನೂ ಓದಿ : ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...