ಬೀದರ್‌ | ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್ ಜಿ ಕೆಲಸ ಕೊಡಿ : ಈಶ್ವರ ಖಂಡ್ರೆ

Date:

ಬೀದರ್‌ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಗ್ರಾಮೀಣ ಜನರು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಗುಳೆ ಹೋಗುತ್ತಿರುವ ಬಗ್ಗೆ ವರದಿ ಬರುತ್ತಿದ್ದು, ವಲಸೆ ತಡೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

- Advertisement -

ಬೀದರ್ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳೊಂದಿಗೆ (ಪಿಡಿಒ) ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಹಲವು ಕೊಳವೆ ಬಾವಿಗಳು ಮಳೆಯ ಕೊರತೆಯಿಂದ ಬತ್ತಿ ಹೋಗಿದ್ದು, ಜಲ ಮರುಪೂರಣ ಮಾಡಲು ವಿಬಿ-ಜಿ ರಾಮ್ ಜಿಯಡಿ ಉದ್ಯೋಗ ನೀಡಿ ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ವಿಬಿ-ಜಿ ರಾಮ್ ಜಿಯನ್ನು 60:40ರ ಅನುಪಾತದಲ್ಲಿ ಜುಲೈ 1ರಿಂದ ರಾಜ್ಯದಲ್ಲಿ ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರ ಮೊದಲ ತ್ರೈಮಾಸಿಕಕ್ಕೆ ₹1,700 ಕೋಟಿ ರಾಜ್ಯ ಸರ್ಕಾರ ₹1,200 ಕೋಟಿ ಹಣವನ್ನು ನೀಡಿದೆ. ಹೀಗಾಗಿ ರಾಜ್ಯದಲ್ಲಿ ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಮನರೇಗಾದಲ್ಲಿ ನೋಂದಾಯಿಸಿಕೊಂಡಿದ್ದ ಗ್ರಾಮೀಣ ಕುಟುಂಬಗಳಿಗೆ ವಿಬಿ-ಜಿ ರಾಮ್ ಜಿ ಜಾಬ್ ಕಾರ್ಡ್ ಕೊಡಿಸಿ, ಉದ್ಯೋಗ ಬಯಸುವ ಪ್ರತಿಯೊಬ್ಬರಿಗೂ ಕೆಲಸ ನೀಡುವಂತೆ ಅವರು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...