ಬೀದರ್‌ | ಗೂಡ್ಸ್‌ ವಾಹನ-ಕಾರು ಡಿಕ್ಕಿ : ಓರ್ವ ಯುವಕ ಸಾವು

Date:

ಮಹಿಂದ್ರಾ ಪಿಕಪ್ ಗೂಡ್ಸ್‌ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ‌ ಸೋರಳ್ಳಿ ಕ್ರಾಸ್‌ ಸಮೀಪ ಮಂಗಳವಾರ ಸಂಜೆ ನಡೆದಿದೆ.

- Advertisement -

ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ. ಕಾರಿನಲ್ಲಿದ್ದ ಇನ್ನೊಬ್ಬ ಯುವಕ ದರ್ಶನ ಜಮಾದರ (21) ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಬೀದರ್‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಮೃತ ಮಹೇಶ ಹಾಗೂ ದರ್ಶನ ಜಮಾದರ ಇಬ್ಬರು ಮಂಗಳವಾರ ಸಂಜೆ ವಡಗಾಂವ ಗ್ರಾಮದಿಂದ ಬೀದರ್‌ ಕಡೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಬೀದರ್‌ ಕಡೆಯಿಂದ ಬರುತ್ತಿದ್ದ ಗೂಡ್ಸ್‌ ವಾಹನ ಮಧ್ಯೆ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು. ಡಿಕ್ಕಿಯ ರಭಸಕ್ಕೆ ಕಂದಕಕ್ಕೆ ಉರುಳಿದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

WhatsApp Image 2026 07 01 at 7.38.10 PM
ಅಪಘಾತಕ್ಕೀಡಾದ ಕಾರು

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಸವಕಲ್ಯಾಣ | ಕನ್ನಡಕ್ಕೆ ಜಯದೇವಿತಾಯಿ ಲಿಗಾಡೆ ಕೊಡುಗೆ ಅನನ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...