ಬೀದರ್‌ | ಗಂಡನ ಮನೆಯವರ ಕಿರುಕುಳ : 11 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ

Date:

ಗಂಡನ ಮನೆಯವರ ಕಿರುಕುಳ ತಾಳಲಾರದೆ ಮಹಿಳೆಯೊಬ್ಬರು 11 ತಿಂಗಳ ಮಗುವನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.

- Advertisement -

ಅಂಜನಾಬಾಯಿ ಶೇಖರ ಪಾಟೀಲ್ (2‌5) ಮೃತ ಮಹಿಳೆ. ಮನೆಯಲ್ಲಿ ಛಾವಣಿಯ ಕೊಂಡಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ʼ2022ರಲ್ಲಿ ಭಾಲ್ಕಿ ತಾಲೂಕಿನ ಗ್ರಾಮವೊಂದರ ಅಂಜನಾಬಾಯಿ ಬಸವಕಲ್ಯಾಣ ನಗರದ ಶೇಖರ್ ಪಾಟೀಲ್‌ ಅವರೊಂದಿಗೆ ವಿವಾಹವಾಗಿತು. ಗಂಡ ಪಾನಿಪೂರಿ ವ್ಯಾಪಾರ ಮಾಡಿಕೊಂಡಿದ್ದರು. ಮನೆಯಲ್ಲಿ ಅಂಜನಾಬಾಯಿ ಅವರಿಗೆ ಮನೆಯಲ್ಲಿ ಆಗಾಗ ಗಂಡ, ಅತ್ತೆ ಮತ್ತು ಮಾವ ಮೂವರು ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದರುʼ ಎನ್ನಲಾಗಿದೆ.

ʼನನ್ನ ಮಗಳು ಅಂಜನಾಬಾಯಿ ಅವರ ಅತ್ತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ನನ್ನ ಮಗಳಿಗೂ ವೇಶ್ಯಾವಾಟಿಕೆ ಮಾಡುವಂತೆ ದಿನಾಲೂ ಕಾಡಿಸುತ್ತಿದ್ದರು ಎಂದು ತಂದೆ ವಿಜಯಕುಮಾರ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

ಈ ಸಂಬಂಧ ಬಸವಕಲ್ಯಾಣ ನಗರ ಠಾಣೆಯಲ್ಲಿ ಕಲಂ 85, 108 ಜೊತೆ 3(5) ಬಿಎನ್‌ಎಸ್-2023 ಅಡಿಯಲ್ಲಿ ಮೃತ ಅಂಜನಾಬಾಯಿ ಅವರ ಗಂಡ, ಅತ್ತೆ ಹಾಗೂ ಮಾವ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

ಹುಲಸೂರ | ಮುಚಳಂಬ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಆಗ್ರಹ

ಹುಲಸೂರ ತಾಲೂಕಿನ ಮುಚಳಂಬ ಗ್ರಾಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣ...

ಔರಾದ್‌ | 20 ದಿನಗಳಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ: ದುರಸ್ತಿಗೆ ಶೆಂಬೆಳ್ಳಿ ಗ್ರಾಮಸ್ಥರ ಆಗ್ರಹ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆ ಸಮೀಪವಿರುವ ಶುದ್ಧ ಕುಡಿಯುವ...

ಬೀದರ್‌ | ಬಿಎಸ್‌ಎಸ್‌ಕೆ ಶೀಘ್ರ ಪುನಶ್ಚೇತನಕ್ಕೆ ಜೈಕರವೇ ಆಗ್ರಹ

ಬೀದರ್ ಜಿಲ್ಲೆಯ ರೈತರು ಹಾಗೂ ಕಾರ್ಮಿಕರ ಪ್ರಮುಖ ಆಧಾರವಾಗಿರುವ ಹುಮನಾಬಾದ್ ತಾಲೂಕಿನ...