ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

Date:

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ನಗರದ ಲಾಲ್‌ ತಲಾಬ್ ನಿವಾಸಿ ಬಾಬಾ (26), ಶಹಾಪೂರ ಗಲ್ಲಿ ನಿವಾಸಿ ಸುಮೀರ್ (22) ಹಾಗೂ ಶಾಹುಸೇನ್ ಗಲ್ಲಿ ನಿವಾಸಿ ರೆಹಾನ್ (12) ಮೃತರು.

- Advertisement -

ಮುಚಳಂಬ ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ತೊಟ್ಟಿಲು ಆಟ ಆಡಿಸಿ ಬಸವಕಲ್ಯಾಣಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೂವರು ಒಂದೇ ಬೈಕ್‌ನಲ್ಲಿ ಚಲಿಸುತ್ತಿದ್ದಾಗ, ವೇಗವಾಗಿ ಬಂದ ಎರ್ಟಿಗಾ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಈ ಘಟನೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...