ಬೀದರ್‌ | ವಿವಾಹೇತರ ಸಂಬಂಧ ಶಂಕೆ : ಪತ್ನಿಯನ್ನು ಕೊಂದ ಪತಿ

Date:

ವ್ಯಕ್ತಿಯೊಬ್ಬ ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

- Advertisement -

ಮನ್ನಳ್ಳಿ ಗ್ರಾಮದ ನಿವಾಸಿ ಅಶ್ವಿನಿ (28) ಮೃತ ಮಹಿಳೆ. ಪತಿ ಕಿಶನ್ ಕೊಲೆಗೈದ ಆರೋಪಿಯಾಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಿಶನ್ ಮಹಾರಾಷ್ಟ್ರದ ದಾಬಾವೊಂದರಲ್ಲಿ ಕೆಲಸ ಮಾಡುತ್ತಾನೆ. ಪತ್ನಿ ಅಶ್ವಿನಿ ಮೂರು ಮಕ್ಕಳೊಂದಿಗೆ ಮನ್ನಳ್ಳಿ ಗ್ರಾಮದಲ್ಲಿ ವಾಸವಾಗಿದ್ದಳು. ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಸಂಶಯದಿಂದ ಪದೇ ಪದೇ ಜಗಳ ಮಾಡುತ್ತಿದ್ದನು ಎನ್ನಲಾಗಿದೆ.

ಊರಿಗೆ ಬಂದ ಕಿಶನ್‌ ಹೆಂಡತಿಯೊಂದಿಗೆ ಅದೇ ವಿಷಯಕ್ಕೆ ಗುರುವಾರ ರಾತ್ರಿ ಜಗಳ ನಡೆದಿದ್ದು, ಕೋಪದ ಆವೇಶದಲ್ಲಿ ಹೆಂಡತಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವುದಾಗಿ ಪೊಲೀಸರು ʼಈದಿನʼಕ್ಕೆ ತಿಳಿಸಿದ್ದಾರೆ.

ಈ ಸಂಬಂಧ ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

ಬಸವಕಲ್ಯಾಣ | ಫುಲೆ, ಶಾಹು, ಅಂಬೇಡ್ಕರ್ ವಿಚಾರ ಮಂಚ್ ಉದ್ಘಾಟನೆ

ಮಹಾತ್ಮ ಜ್ಯೋತಿಬಾ ಫುಲೆ, ರಾಜರ್ಷಿ ಶಾಹು ಮಹಾರಾಜ್ ಹಾಗೂ ಡಾ. ಬಿ.ಆರ್....