ಬೀದರ್‌ | ಅಕ್ರಮ ಗಾಂಜಾ ಸಾಗಾಟ : ₹11.11 ಲಕ್ಷ ಮೌಲ್ಯದ ಸೊತ್ತು ಸಹಿತ ಮೂವರ ಬಂಧನ

Date:

ತೆಲಂಗಾಣದಿಂದ ಕರ್ನಾಟಕಕ್ಕೆ ಆಟೋದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಆರೋಪಿಗಳನ್ನು ಬಂಧಿಸಿ ಸುಮಾರು ₹11.11 ಲಕ್ಷ ಮೌಲ್ಯದ ಗಾಂಜಾ ಹಾಗೂ ಆಟೋವನ್ನು ಔರಾದ್‌ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ವಶಪಡಿಸಿಕೊಂಡಿದ್ದಾರೆ.

- Advertisement -

ಔರಾದ್‌ ತಾಲೂಕಿನ ಗಡಿ ಗ್ರಾಮ ಜಂಬಗಿ(ಬಿ) ಗ್ರಾಮದ ಅರಣ್ಯ ಪ್ರದೇಶದ ಸಮೀಪ ಪೊಲೀಸರು ಡಿ.31ರಂದು ದಾಳಿ ನಡೆಸಿ, ಬಂಧಿತರಿಂದ ₹10.31 ಲಕ್ಷ ಮೌಲ್ಯದ 20.630 ಕೆ.ಜಿ. ಗಾಂಜಾ ಪಾಕೇಟ್ ಹಾಗೂ ₹80 ಸಾವಿರ ಮೌಲ್ಯದ ಆಟೋ ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕಾರ್ಯಾಚರಣೆಯಲ್ಲಿ ಸಂತಪೂರ ಪೊಲೀಸ್ ಠಾಣೆಯ ಪಿಎಸ್‌ಐ ದಿನೇಶ್ ಎಂ.ಟಿ ನೇತ್ರತ್ವದಲ್ಲಿ ಠಾಣೆಯ ಸಿಬ್ಬಂದಿಗಳಾದ ಶೇಷರಾವ್ (ಎಎಸ್‌,ಐ), ಅರುಣಸಿಂಗ್, ರಾಮರೆಡ್ಡಿ, ಸುಭಾಷ, ಗೌತಮ, ಕೊಟ್ರೇಶ ಮತ್ತು ದತ್ತಾತ್ರಿ ಅವರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | 10 ತಿಂಗಳಲ್ಲಿ 800ಕ್ಕೂ ಅಧಿಕ ರಸ್ತೆ ಅಪಘಾತ : 263 ಮಂದಿ ಸಾವು

ಈ ಸಂಬಂಧ ಸಂತಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ಬಂಧಿಸಿ ನ್ಕಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಬೀದರ್‌ | ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ನೆರವಾಗುವ ಉದ್ದೇಶದಿಂದ ರಿಶೈನ್‌ ಆರ್ಗನೈಸೇಷನ್‌...