ಬೀದರ್‌ | ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೂಚನೆ

Date:

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರ ಹೆಸರುಗಳನ್ನು ನೋಂದಾಯಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೀದರ ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದ್ದಾರೆ.

- Advertisement -

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ ದಿನಾಂಕ 01.11.2025ಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹ ಮತದಾರರಿಂದ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳನ್ನು ಭರ್ತಿ ಮಾಡಿಸಿ ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಚುನಾವಣೆಯು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಯಲು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹ ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯಲ್ಲಿ ನೋಂದಾಯಿಸುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಅವಕಾಶ ಕಲ್ಪಿಸುವುದು ಮುಖ್ಯವಾಗಿದೆ.

ಮುಂಬರುವ ಚುನಾವಣೆಯಲ್ಲಿ ಅರ್ಹ ಮತದಾರರು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತದಾರರ ನೋಂದಣಿ ಪ್ರಕ್ರಿಯೆಯು ಮಹತ್ವದ ಪಾತ್ರ ವಹಿಸುತ್ತದೆ.

ಇದನ್ನೂ ಓದಿ : KPSC ಹಗರಣ | ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ಆಗುತ್ತದೆ : ಸಚಿವ ಈಶ್ವರ ಖಂಡ್ರೆ

ಪ್ರಸ್ತುತ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಾರ್ಮ್-18 ಮತ್ತು ಫಾರ್ಮ್-19 ಅರ್ಜಿಗಳು ಸ್ವೀಕೃತವಾಗದಿರುವ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಅವರ ನಿರ್ದೇಶನದಂತೆ ಅರ್ಹ ಮತದಾರರು ಅಗತ್ಯ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ತಹಸೀಲ್ದಾರ್ ಕಚೇರಿಗೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸುರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...