ಬೀದರ್ | ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ದಾಳಿ : ಖಂಡನೆ

Date:

ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ದಾಳಿಯಿಂದಾಗಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಬೀದರ್ ನಗರದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಬೀದರ್ ನಗರದ ಇರಾನಿ ಬಡಾವಣೆಯ ಶಿಯಾ ಮುಸ್ಲಿಂಮರು ಇರಾನ್‌ ಮೇಲೆ ಇಸ್ರೇಲ್–ಅಮೆರಿಕಾ ನಡೆಸಿದ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದರು. ಇರಾನಿ ದರ್ಗಾದಿಂದ ಮೆರವಣಿಗೆ ನಡೆಸಿ, ಕೈಯಲ್ಲಿ ಖಮೇನಿ ಅವರ ಫೋಟೋ ಹಿಡಿದು ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಕಪ್ಪು ವರ್ಣದ ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ʼಒಂದು ರಾಷ್ಟ್ರದ ಮೇಲೆ ಕಾರಣವಿಲ್ಲದೆ ದಾಳಿ ಆ ದೇಶದ ಸರ್ವೊಚ್ಚ ನಾಯಕನ ಹತ್ಯೆ ನಡೆಸುವ ಕೃತ್ಯ ಖಂಡನೀಯವಾಗಿದೆ. ಇದನ್ನು ಜಗತ್ತಿನ ಎಲ್ಲ ಸಮುದಾಯ ಪ್ರತಿಭಟಿಸಿ ಖಂಡಿಸಿಬೇಕುʼ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...