ಬೀದರ್‌ | ಜಯದೇವಿ ತಾಯಿ ಲಿಗಾಡೆ, ಪ್ರಭುರಾವ್ ಕಂಬಳಿವಾಲೆ ಟ್ರಸ್ಟ್ ರಚನೆಗೆ ನಿರ್ಧಾರ

Date:

ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಪ್ರಖ್ಯಾತ ಲೇಖಕಿ, ಸಮಾಜ ಸೇವಕಿ ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ, ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸಲು ನಿರ್ಧರಿಸಲಾಗಿದ್ದು ಈ ಸಂಬಂಧ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

- Advertisement -

ʼಹೈದರಾಬಾದ್‌ ಕರ್ನಾಟಕದ ಜನತೆಯ ಬಹುದಿನದ ಅಪೇಕ್ಷೆಯಂತೆ ಈ ಎರಡು ಟ್ರಸ್ಟ್ ಗಳನ್ನು ರಚಿಸುವ ಸಂಬಂಧ ಬಂದಿದ್ದ ಪ್ರಸ್ತಾವನೆಗೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ ಕೂಡಲೇ ಆದೇಶ ಹೊರಡಿಸುವಂತೆ ಇಲಾಖಾ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆʼ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಇಬ್ಬರು ಮಹನೀಯರು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಜಗತ್ತಿಗೆ ನೀಡಿದ ಕೊಡುಗೆ ಅನನ್ಯವಾದದ್ದು, ಹಾಗಾಗಿ ಈ ಟ್ರಸ್ಟ್‌ಗಳನ್ನು ಅವರ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ರಚಿಸಲಾಗುತ್ತಿದೆ. ಈ ಎರಡು ಟ್ರಸ್ಟ್‌ಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ನೇಮಕ ಮಾಡಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರಭುರಾವ ಕಂಬಳಿವಾಲೆ, ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನ ರಚನೆ ನನೆಗುದಿಗೆ : ಬೇಕಿದೆ ಇಚ್ಚಾಶಕ್ತಿ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...