ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

Date:

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ ಅಕ್ಟೋಬರ್ 24 ರಿಂದ 26ರ ವರೆಗೆ ಹಮ್ಮಿಕೊಳ್ಳಲಾದ ಕಲ್ಯಾಣ ಪರ್ವದ ಬೆಳ್ಳಿ ಮಹೋತ್ಸವಕ್ಕೆ ಸಿದ್ಧತೆ ಶುರುವಾಗಿದ್ದು, ಕಲ್ಯಾಣ ಪರ್ವದ ಪ್ರಚಾರಕ್ಕೆ ಈಗಾಗಲೇ ಚಾಲನೆ ದೊರೆತಿದೆ.

- Advertisement -

ಬೀದರ್ ನಗರದ ರಾಂಪುರೆ ಕಾಲೊನಿ ಕ್ರಾಸ್ ನಲ್ಲಿರುವ ಬಸವೇಶ್ವರ ವೃತ್ತದಲ್ಲಿ ಬಸವಕಲ್ಯಾಣದ ಬಸವ ಧರ್ಮಪೀಠದ ಮಾತೆ ಲಾವಣ್ಯ ಅವರು  ಕಲ್ಯಾಣ ಪರ್ವದ ಭಿತ್ತಿ ಪತ್ರವನ್ನು ಶುಕ್ರವಾರ ಬಿಡುಗಡೆಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಈ ಬಾರಿಯ ಕಲ್ಯಾಣ ಪರ್ವ 25ನೇ ಕಲ್ಯಾಣ ಪರ್ವವಾಗಿದೆ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಿದ್ಧತೆ ನಡೆದಿದೆ ಎಂದು ಕಲ್ಯಾಣ ಪರ್ವದ ಪ್ರಚಾರ ಸಮಿತಿಯ ಅಧ್ಯಕ್ಷ ಶಿವಶರಣಪ್ಪ ಹುಗ್ಗಿ ಪಾಟೀಲ ಹೇಳಿದರು.

ಮೂರು ದಿನ ವಿವಿಧ ಗೋಷ್ಠಿಗಳು ಜರುಗಲಿವೆ. ಜಿಲ್ಲೆ, ರಾಜ್ಯ ಹಾಗೂ ನೆರೆ ರಾಜ್ಯಗಳ ಬಸವಾನುಯಾಯಿಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಕಾರ್ಯಕ್ರಮದ ಯಶಸ್ವಿಗೆ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದರು.

Advertisements

ಇದನ್ನೂ ಓದಿ : ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೇಶ್ ಶ್ರೀಗೇರಿ, ಮುಖಂಡರಾದ ಬಸವರಾಜ ಬುಳ್ಳಾ, ರಾಜೇಂದ್ರಕುಮಾರ ಗಂದಗೆ, ಬಸವರಾಜ ಭತಮುರ್ಗೆ, ರವಿ ಪಾಪಡೆ, ಸಿದ್ರಾಮ ಶೆಟಕಾರ್, ಸಂಜುಕುಮಾರ ಪಾಟೀಲ, ಜಗದೀಶ ಪಾಟೀಲ, ಗಣೇಶ ಬಿರಾದಾರ, ವೀರಶೆಟ್ಟಿ ಪಾಟೀಲ, ಅರವಿಂದ ಕಾರಬಾರಿ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ ಮತದಾರರ ಪಟ್ಟಿ ನಿಯಂತ್ರಣ!

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು...

ಸೊರಬ | ಸ್ಥಳದಲ್ಲೇ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಸೊರಬ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...