ಬೀದರ್‌ | ಸೇವಾ ನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಆಗ್ರಹಿಸಿ ಸಂಸದ ಸಾಗರ ಖಂಡ್ರೆಗೆ ಮನವಿ

Date:

ಸೇವಾ ನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ರಕ್ಷಣೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಲ್ಕಿಯಲ್ಲಿ ಶನಿವಾರ ಸಂಸದ ಸಾಗರ್ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯಗೊಳಿಸಿರುವ ಕಾರಣ ಗೊಂದಲ ಉಂಟಾಗಿದೆ. ಆರ್.ಟಿ.ಇ. ಹಾಗೂ ಟಿ.ಇ.ಟಿ. ಜಾರಿಯಾಗುವ ಮೊದಲು ಕಾನೂನು ಬದ್ಧವಾಗಿ ನೇಮಕಗೊಂಡಿರುವ ಶಿಕ್ಷಕರಿಗೆ ನಂತರದ ಅರ್ಹತಾ ಷರತ್ತುಗಳಿಂದ ವಿನಾಯಿತಿ ನೀಡಬೇಕು. ಶಿಕ್ಷಕರ ಸೇವಾ ಹಕ್ಕುಗಳು, ಉದ್ಯೋಗ ಭದ್ರತೆ, ಪಿಂಚಣಿ, ಬಡ್ತಿಗೆ ಯಾವುದೇ ಧಕ್ಕೆಯಾಗದಂತೆ ಕೇಂದ್ರ ಸರ್ಕಾರ ಸೂಕ್ತ ಕಾನೂನು ಹಾಗೂ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಶಿಕ್ಷಕರ ಸಂಘಟನೆಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಸಮ್ಮತ ಹಾಗೂ ಮಾನವೀಯ ನೆಲೆಯಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಬೇಕು. ಸೇವಾ ನಿರತ ಶಿಕ್ಷಕರ ಬೇಡಿಕೆಗೆ ಸ್ಪಂದಿಸಲಾಗುವುದು. ಬೇಡಿಕೆ ಕುರಿತು ಸಂಸತ್ತಿನಲ್ಲಿ ಕೇಂದ್ರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.

ಇದನ್ನೂ ಓದಿ : ಬೀದರ್‌ | ಕ್ರೈಸ್ ಶಿಕ್ಷಕರ ಸಿಇಟಿ : ನಾಳೆ ಉಚಿತ ವಿಶೇಷ ಕಾರ್ಯಾಗಾರ

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ರೆಡ್ಡಿ, ಉಪಾಧ್ಯಕ್ಷ ಅಲ್ಲಾವುದ್ದಿನ್ ಪಟೇಲ್ ಸೇರಿದಂತೆ ಸಂಘದ ಪ್ರಮುಖರಾದ ಸಮಿನಾ ಬೇಗಂ, ಅಶೋಕ ಪಾಟೀಲ, ಶರಣಪ್ಪ ಬಿರಾದಾರ, ಲಲಿತಾ, ಸೂರ್ಯಕಾಂತ ಸುಂಟೆ, ವೀರಶೆಟ್ಟಿ ಕೆಂಚಾ, ಸಂತೋಷ್ ಅಕ್ಕಣ್ಣ, ಬಸವರಾಜ ದಾನಾ, ಮಂಜುನಾಥ, ವಿಜಯಕುಮಾರ, ಗಜಾನನ ಮಲ್ಲಾ, ಸತೀಶ್ ಸ್ವಾಮಿ, ಸೋಮಶೇಖರ ಅಮಲಾಪುರ, ರಾಮ ಬಾನಾ, ಚಂದ್ರಕಾಂತ ತಳವಾಡೆ, ಸಂತೋಷ್ ವಾಡೆ, ಸತ್ಯವಾನ ಕಾಂಬಲೆ, ಕಿರಣ ಕೆ.ಪಿ. ಸುಧಾಕರ ಗಾಯಕವಾಡ್, ಅನ್ನಪೂರ್ಣಾ ಮೇತ್ರೆ, ರತ್ನಮ್ಮ ಹಾಲಕೂಡೆ, ನಿರಂಜಪ್ಪ ಪಾತ್ರೆ, ಸುಭಾಷ್ ಮೂಲಗೆ, ಸಂದೀಪ್ ವಾಡೆಕರ್, ಹಣಮಶೆಟ್ಟಿ, ಸಂತೋಷ್, ರಾಜಕುಮಾರ, ಪಂಢರಿ ಆಡೆ, ರಾಜಪ್ಪ ನಂದೋಡೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...