ಬೀದರ್‌ | ಬ್ರಿಮ್ಸ್‌ನಲ್ಲಿ ಅತ್ಯಾಧುನಿಕ ಆಪರೇಶನ್ ಥಿಯೇಟರ್ ಲೋಕಾರ್ಪಣೆ ಮಾಡಿದ ಸಚಿವ ಖಂಡ್ರೆ

Date:

ಬ್ರಿಮ್ಸ್‌ನಲ್ಲಿ ಅತ್ಯಾಧುನಿಕ ಸೌಲಭ್ಯಗಳ ಎರಡು ಎಲುಬು, ಕೀಲು ಶಸ್ತ್ರ ಚಿಕಿತ್ಸೆ ಕೊಠಡಿಗಳನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಲೋಕಾರ್ಪಣೆ ಮಾಡಿದರು.

- Advertisement -

ಬ್ರಿಮ್ಸ್‌ನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ 1.25 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಶಸ್ತ್ರ ಚಿಕಿತ್ಸೆ ಕೊಠಡಿಗಳನ್ನು ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಂತರ ಮಾತನಾಡಿದ ಅವರು “ಹೈದರಾಬಾದ್, ಬೆಂಗಳೂರು, ಸೋಲಾಪುರ ಮಾದರಿಯಲ್ಲಿ ಶಸ್ತ್ರಚಿಕಿತ್ಸೆ ಕೊಠಡಿಗಳನ್ನು ನಿರ್ಮಿಸಲಾಗಿದೆ ತುರ್ತು ಸಂದರ್ಭದಲ್ಲಿ ಎಲುಬು, ಕೀಲು ತೊಂದರೆಗೊಳಗಾದ ರೋಗಿಗಳಿಗೆ ಇದು ಸದುಪಯೋಗವಾಗಲಿದೆ. ಶಾಸಕ ರಹಿಂಖಾನ್ ಹಾಗೂ ನಮ್ಮ ಪ್ರಯತ್ನದ ಫಲವಾಗಿ ಶಸ್ತ್ರಚಿಕಿತ್ಸೆ ಕೊಠಡಿ ನಿರ್ಮಾಣವಾಗಿದೆ ಮುಂದಿನ ದಿನಗಳಲ್ಲಿ 12 ಅತ್ಯಾಧುನಿಕ ಶಸ್ತ್ರಚಿಕಿತ್ಸೆ ಕೊಠಡಿ ನಿರ್ಮಿಸುವ ಗುರಿ ಹೊಂದಲಾಗಿದೆ” ಎಂದರು.

ಆಯುಷ್ಮಾನ್ ಕಾರ್ಡ್ ಯೋಜನೆ ಸದುಪಯೋಗ ಮಾಡಿಕೊಳ್ಳಲು ಬ್ರಿಮ್ಸ್ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ‌, ಶಾಸಕ ರಹಿಂ ಖಾನ್‌, ನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಡಾ. ಜಾಬಶೆಟ್ಟಿ, ಸೇರಿದಂತೆ ಬ್ರೀಮ್ಸ್ ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...