ಬೀದರ್‌ | ಆಧುನಿಕ ಹೈನುಗಾರಿಕೆ: 2 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

Date:

ಬೀದರ್ ಜಿಲ್ಲೆಯ ರೈತರು ಹಾಗೂ ಜಾನುವಾರು ಮಾಲೀಕರಿಗಾಗಿ ‘ಆಧುನಿಕ ಹೈನುಗಾರಿಕೆ’ ಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಸೆಪ್ಟೆಂಬರ್ 22 ಮತ್ತು 23ರಂದು ಜನವಾಡ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಹಿಂಭಾಗದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ ಎಂದು ಬೀದರ್ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ತರಬೇತಿಗೆ ಹಾಜರಾಗುವವರು ಆಧಾರ್‌ ಕಾರ್ಡ್ ಪ್ರತಿ, ಇತ್ತೀಚಿನ ಎರಡು ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರೆ ಜಾತಿ ಪ್ರಮಾಣಪತ್ರ ಸಲ್ಲಿಸಬೇಕು. ಆಸಕ್ತರು ತಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ (ವಾಟ್ಸ್‌ಆ್ಯಪ್) ಮೂಲಕ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು.

40 ರೈತರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು. ಈ ಕೇಂದ್ರದಲ್ಲಿ ಈಗಾಗಲೇ ತರಬೇತಿ ಪಡೆದವರಿಗೆ ಮತ್ತೊಮ್ಮೆ ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9448222690 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : ಬೀದರ್‌ | ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

WhatsApp Image 2026 09 17 at 6.40.49 AM 3
ಜಾಹೀರಾತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...