ಬೀದರ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Date:

ಬೀದರ್ ಜಿಲ್ಲಾ ಪದವೀಧರ ಪ್ರಾಥಮಿಕ (6–8) ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ ಚುನಾವಣೆ ನಡೆದಿದ್ದು, ರಾಜಕುಮಾರ ಬಿರಾದಾರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

- Advertisement -

ಶಿಕ್ಷಕ ಮಾಣಿಕರಾವ ಪಾಟೀಲ ಅವರು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜಕುಮಾರ ಮಗಿ ಅವರು ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಜಯ ಸಾಧಿಸಿದ ನೂತನ ಪದಾಧಿಕಾರಿಗಳಿಗೆ ಶಿಕ್ಷಕರ ವೃಂದ ಅಭಿನಂದನೆ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ರೆಡ್ಡಿ ಮಾಲಿ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಅಲ್ಲಾವುದ್ದಿನ ಪಟೇಲ್, ಜಿಲ್ಲಾ ಸಹ ಕಾರ್ಯದರ್ಶಿ ಶರಣಬಸಪ್ಪ ಬಿರಾದಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತುಗಾಂವೆ, ಬಸವಕಲ್ಯಾಣ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಂತೋಷ ಅಕ್ಕಣ್ಣಾ, ಬೀದರ್ ತಾಲ್ಲೂಕು ಅಧ್ಯಕ್ಷ ರಾಮಶೆಟ್ಟಿ ಕೆಂಚೆ, ಹುಲಸೂರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಹಾವಣ್ಣ, ಪ್ರಧಾನ ಕಾರ್ಯದರ್ಶಿ ಶಿವರಾಜ ಮಾಶೆಟ್ಟೆ, ಸಿಆರ್‌ಪಿ ಸಂಘದ ಅಧ್ಯಕ್ಷ ಸಂತೋಷ ಕವಲಗೆ, ನಿರ್ದೇಶಕರಾದ ಮಹೇಶ ಗಂದಗೆ, ಮಾಧವ ಪಾಟೀಲ ಹಾಗೂ ಓಂಕಾರ ಜಮಖಂಡೆ, ಬಸವಕಲ್ಯಾಣ ತಾಲ್ಲೂಕು ಜಿಪಿಟಿ ಸಂಘದ ಅಧ್ಯಕ್ಷ ಶಶಿಕಾಂತ ಮಂಠಾಳೆ, ಕಾರ್ಯದರ್ಶಿ ಲೋಹಿತ ಕಾಂಬ್ಳೆ, ಖಜಾಂಚಿ ಕಲೀಮ್ ಪಾಷಾ, ಗೌರವ ಅಧ್ಯಕ್ಷ ಸಂತೋಷ ಹುಲಸೂರೆ ಸೇರಿದಂತೆ ಶಿಕ್ಷಕರಾದ ನಾಗಪ್ಪ ಗುಂಡುರೇ, ಶ್ರೀಕಾಂತ, ಬಸವರಾಜ ಗೋನಕೆ ಉಪಸ್ಥಿತರಿದ್ದರು.

ಇದನ್ನೂ ಓದಿ : ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ಬೀದರ್‌ | ಕಾವ್ಯ ಸಮಾಜದ ನೋವು, ನಲಿವಿಗೆ ಸ್ಪಂದಿಸಲಿ : ಶಶಿಕಾಂತ ಶೆಂಬೆಳ್ಳಿ

ಸಾಹಿತ್ಯವು ಆತ್ಮಸಂತೋಷ ನೀಡುವುದರ ಜೊತೆಗೆ ಸಮಾಜದ ನೋವು-ನಲಿವುಗಳಿಗೆ ಸ್ಪಂದಿಸುವಂತಿರಬೇಕು. ಕಾಲದಿಂದ ಕಾಲಕ್ಕೆ...

ಈ ದಿನ ಸಂಪಾದಕೀಯ | ಗ್ಯಾನೇಶ್ ರಕ್ಷಣೆಗಾಗಿ ಯುವತಿಯರನ್ನು ಪೀಡಿಸುವ ಕೀಚಕರಾಗುತ್ತಿದ್ದಾರೆಯೇ ದೆಹಲಿ ಪೊಲೀಸರು?

ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ...