ಬೀದರ್‌ | ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: 4 ಗಂಟೆಯಲ್ಲಿ ಶೇ.39.16ರಷ್ಟು ಮತದಾನ

Date:

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಬೀದರ್ ಜಿಲ್ಲಾದ್ಯಂತ ಬಿರುಸಿನಿಂದ ನಡೆಯುತ್ತಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದಲೇ ಶಿಕ್ಷಕರು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

- Advertisement -

ಜಿಲ್ಲೆಯಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಶೇ. 39.16ರಷ್ಟು ಮತದಾನ ದಾಖಲಾಗಿದೆ. ಜಿಲ್ಲೆಯ ಒಟ್ಟು 7,038 ಮತದಾರರ ಪೈಕಿ 1,610 ಪುರುಷರು ಹಾಗೂ 1,146 ಮಹಿಳೆಯರು ಸೇರಿ ಒಟ್ಟು 2,756 ಶಿಕ್ಷಕರು ಮತ ಚಲಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಜಿಲ್ಲೆಯ ಬೀದರ್‌ನಲ್ಲಿ 8, ಔರಾದ್‌ನಲ್ಲಿ 3, ಕಮಲನಗರದಲ್ಲಿ 3, ಭಾಲ್ಕಿಯಲ್ಲಿ 6, ಹುಮನಾಬಾದ್‌ನಲ್ಲಿ 3, ಹುಲಸೂರಿನಲ್ಲಿ 1, ಬಸವಕಲ್ಯಾಣದಲ್ಲಿ 5 ಹಾಗೂ ಚಿಟಗುಪ್ಪದಲ್ಲಿ 4 ಮತಗಟ್ಟೆಗಳು ಸೇರಿದಂತೆ ಒಟ್ಟು 33 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ.

ಇದನ್ನೂ ಓದಿ : SIR ವಿರುದ್ಧ ಜನತೆ| ಅ.23ರಂದು ಬೀದರ್‌ನಲ್ಲಿ ಪ್ರತಿಭಟನೆ, ತಿರಂಗಾ ಮೆರವಣಿಗೆ

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕನಾಥ ಶಿಂಧೆ ಒಲಿಸಿಕೊಳ್ಳಲು 500 ಕೋಟಿ ಹಣ ನೀಡಿದ ಬಿಜೆಪಿ: ಜಾರಂಗೆ ಪಾಟೀಲ್ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಬಿಡುಗಡೆ ಮಾಡಿರುವ ವಿವಾದಾತ್ಮಕ ಆಡಿಯೊ...

ಏಷ್ಯನ್ ಪ್ಯಾರಾ ಗೇಮ್ಸ್: ಸಂದೀಪ್, ಹನಿಗೆ ವಿಶ್ವ ದಾಖಲೆಯ ಚಿನ್ನ; ಭಾರತಕ್ಕೆ 100ನೇ ಪದಕದ ಸಂಭ್ರಮ

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್‌ಗಳು...

ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಸೇನೆಯ ಜೊತೆಗಿನ ಮುಖಾಮುಖಿ ಹಾಗೂ...

ಟಿಬೆಟ್‌ನಲ್ಲಿ ಭೀಕರ ಭೂಕಂಪ: 16 ಸಾವು, ನೂರಾರು ಮನೆಗಳು ನೆಲಸಮ

ಟಿಬೆಟ್‌ನ ಉತ್ತರದ ಪರ್ವತ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದೆ.‌...