ಬೀದರ್‌ | ಆಮ್ ಆದ್ಮಿ ಪಕ್ಷದ ತಾಂತ್ರಿಕ ವಿಭಾಗಕ್ಕೆ ಓಂಕಾರ ಎನ್.‌ ನೇಮಕ

Date:

ಆಮ್ ಆದ್ಮಿ ಪಕ್ಷದ ಬೀದರ ಜಿಲ್ಲಾ ತಾಂತ್ರಿಕ ವಿಭಾಗದ ಅಧ್ಯಕ್ಷರಾಗಿ ಓಂಕಾರ ಎನ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

- Advertisement -

ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ. ಜಾವೀದ್ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಓಂಕಾರ ಅವರನ್ನು ಬೀದರ್‌ ಜಿಲ್ಲಾ ತಾಂತ್ರಿಕ ಕ್ಷೇತ್ರದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ನಿರ್ಣಯ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಪಕ್ಷದ ತತ್ವ, ಸಿದ್ಧಾಂತ ಹಾಗೂ ನಿಯಮಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ಮೂಲಕ ಬೀದರ ನಗರದಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ನೂತನ ಅಧ್ಯಕ್ಷರಿಗೆ ಪಕ್ಷದ ಮುಖಂಡರು ಸೂಚಿಸಿದರು. ಪಕ್ಷದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ವಿಸ್ತರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ನಿಟ್ಟಿನಲ್ಲಿ ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಕಾರ್ಯಪ್ರವೃತ್ತರಾಗುವಂತೆ ತಿಳಿಸಲಾಗಿದೆ.‌

ಇದನ್ನೂ ಓದಿ : ಬೀದರ್‌ | ಅಂಬೇಡ್ಕರವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ : ಸಿದ್ರಾಮ ಸಿಂಧೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...