ಬೀದರ್ | 436 ಅಂಗನವಾಡಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ

Date:

ಬೀದರ್ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 110 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 326 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಒಟ್ಟು 436 ಹುದ್ದೆಗಳು ಖಾಲಿ ಇದ್ದು, ತಾಲ್ಲೂಕುವಾರು ಹುದ್ದೆಗಳ ವಿವರ ಹೀಗಿದೆ: ಬೀದರ್ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 27 ಕಾರ್ಯಕರ್ತೆಯರು ಹಾಗೂ 103 ಸಹಾಯಕಿಯರು, ಭಾಲ್ಕಿ ವ್ಯಾಪ್ತಿಯಲ್ಲಿ 15 ಕಾರ್ಯಕರ್ತೆಯರು ಹಾಗೂ 43 ಸಹಾಯಕಿಯರು, ಬಸವಕಲ್ಯಾಣ ವ್ಯಾಪ್ತಿಯಲ್ಲಿ 25 ಕಾರ್ಯಕರ್ತೆಯರು ಹಾಗೂ 43 ಸಹಾಯಕಿಯರು, ಹುಲಸೂರ ವ್ಯಾಪ್ತಿಯಲ್ಲಿ 1 ಕಾರ್ಯಕರ್ತೆ ಹಾಗೂ 10 ಸಹಾಯಕಿಯರು ಹುದ್ದೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಹುಮನಾಬಾದ್ ವ್ಯಾಪ್ತಿಯಲ್ಲಿ 6 ಕಾರ್ಯಕರ್ತೆಯರು ಹಾಗೂ 34 ಸಹಾಯಕಿಯರು, ಚಿಟಗುಪ್ಪ ವ್ಯಾಪ್ತಿಯಲ್ಲಿ 3 ಕಾರ್ಯಕರ್ತೆಯರು ಹಾಗೂ 25 ಸಹಾಯಕಿಯರು, ಸಂತಪೂರ (ಔರಾದ್‌ ತಾಲ್ಲೂಕು) ವ್ಯಾಪ್ತಿಯಲ್ಲಿ 28 ಕಾರ್ಯಕರ್ತೆಯರು ಹಾಗೂ 56 ಸಹಾಯಕಿಯರು ಮತ್ತು ಕಮಲನಗರ ವ್ಯಾಪ್ತಿಯಲ್ಲಿ 5 ಕಾರ್ಯಕರ್ತೆಯರು ಹಾಗೂ 12 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.

WhatsApp Image 2026 11 05 at 8.51.16 PM

ಅರ್ಹ ಮಹಿಳಾ ಅಭ್ಯರ್ಥಿಗಳು ನವೆಂಬರ್ 11ರಿಂದ ಡಿಸೆಂಬರ್ 11, 2026ರವರೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://bidar.nic.in/ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಮಾಹಿತಿಗಾಗಿ ಬೀದರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಗುರುವಾರ ಪ್ರಕಟಣೆ ತಿಳಿಸಿದೆ.

WhatsApp Image 2026 10 10 at 7.46.08 PM 33

ಇದನ್ನೂ ಓದಿ : ಬೀದರ್‌ | ಪ್ರಥಮ ದಲಿತ ಬಂಡಾಯ ಸಮ್ಮೇಳನ ಸರ್ವಾಧ್ಯಕ್ಷರಿಗೆ ಆಹ್ವಾನ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು...

ಬೀದರ್‌ | ಜನಗಣತಿಯಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

2027ರ ಜನಗಣತಿಯಲ್ಲಿ ಯಾವುದೇ ಮನೆ ಅಥವಾ ವ್ಯಕ್ತಿ ಹೊರಗುಳಿಯದಂತೆ ಅಧಿಕಾರಿಗಳು ಮತ್ತು...