ಬೀದರ್ | ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

Date:

ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ, ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.

- Advertisement -

ಅನಿಷ್ಕಾರ್ ಚವ್ಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಮೃತ ವಿದ್ಯಾರ್ಥಿ ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿಯಾಗಿದ್ದರು.

ವಿದ್ಯಾರ್ಥಿ ಆನ್‌ಲೈನ್ ಗೇಮ್‌ನಲ್ಲಿ ಸುಮಾರು ₹80 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕಾರಣದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಬ್ರಿಮ್ಸ್ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ತಿಳಿದುಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬ್ರಿಮ್ಸ್ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.

ಇದನ್ನೂ ಓದಿ : ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...