ಬೀದರ್‌ | ಯುವ ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ರಾಜ್ಯ ಸಂಯೋಜಕರಾಗಿ ಪೃಥ್ವಿರಾಜ ನೇಮಕ

Date:

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯ ಸಂಯೋಜಕರಾಗಿ ಬೀದರ್ ಬೀದರ್ ಜಿಲ್ಲೆಯ ಔರಾದ ತಾಲೂಕಿನ ತುಳಜಾಪೂರ ಗ್ರಾಮದ ಪ್ರಥ್ವಿರಾಜ ಮುಧೋಳಕರ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಯುವ ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ, ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಸಂಯೋಜಕರು ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಶ್ವೇತಾ ಸೋನಿ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರ ನೇತೃತ್ವದಲ್ಲಿ ಈ ನೇಮಕಾತಿ ನಡೆದಿದೆ. ಪ್ರಥ್ವಿರಾಜ ಮುಧೋಳಕರ ಅವರಿಗೆ ರಾಜ್ಯ ಮಟ್ಟದ ಹೊಣೆಗಾರಿಕೆ ವಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಕಾಂಗ್ರೆಸ್ ಪಕ್ಷದಲ್ಲಿ ನನ್ನ ಕೆಲಸವನ್ನು ಗುರುತಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿರುವುದು ಸಂತಸ ತಂದಿದೆʼ ಪ್ರಥ್ವಿರಾಜ ಮುಧೋಳಕರ ಹೇಳಿದರು.

ಇದನ್ನೂ ಓದಿ : ಬೀದರ್‌ | ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನ : ಮಹೇಶ ಗೊರನಾಳಕರ್

ಕಾಂಗ್ರೆಸ್ ಪಕ್ಷದ ತತ್ವ, ಸಿದ್ದಾಂತಗಳು ಹಾಗೂ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸಲು ಹೆಚ್ಚಿನ ಶ್ರಮ ವಹಿಸುವುದು ಜೊತೆಗೆ ವಿರೋಧ ಪಕ್ಷಗಳ ವೈಫಲ್ಯಗಳನ್ನು ಜನರ ಮುಂದೆ ಸಮರ್ಥವಾಗಿ ಪ್ರಸ್ತುತಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ

ಈ ಜವಾಬ್ದಾರಿಯನ್ನು ನೀಡಿದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಹಾಗೂ ಸಾಮಾಜಿಕ ಮಾಧ್ಯಮ ವಿಭಾಗದ ರಾಜ್ಯಾಧ್ಯಕ್ಷ ಸಿದ್ದು ಹಳೇಗೌಡ ಅವರಿಗೆ ಅವರು ಪ್ರಥ್ವಿರಾಜ ಮುಧೋಳಕರ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...

ಬೀದರ್‌ | ಎಚ್‌ಐವಿ ಬಾಧಿತರು ಆತಂಕಕ್ಕೊಳಗಾಗದೆ ನಿಯಮಿತ ಔಷಧಿ ಸೇವಿಸಿ

ಎಚ್‌ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ...

ಬೀದರ್‌ | ಗಾಂಧೀ ಜಯಂತಿ : ಪೌರಕಾರ್ಮಿಕರಿಗೆ ಉಪಹಾರ ವಿತರಣೆ

ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್...

ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್...