ಬೀದರ್‌ | ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿಗೆ ಪದೋನ್ನತಿ : ಸನ್ಮಾನ

Date:

ಸಹಾಯಕ ಕಾರ್ಮಿಕ ಆಯುಕ್ತ ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಅವರನ್ನು ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್‌ನಿಂದ ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.

- Advertisement -

ಟ್ರಸ್ಟ್ ಅಧ್ಯಕ್ಷ ಪ್ರವೀಣ್ ಚಂದ್ರ ಮೀರಾಗಂಜಕರ್ ಮಾತನಾಡಿ, ʼಮಹೇಶ ಕುಳಲಿ ಜಿಲ್ಲಾ ಕಾರ್ಮಿಕ ಅಧಿಕಾರಿಯಾಗಿ 20 ತಿಂಗಳು ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ. ಅರ್ಹ ಕಾರ್ಮಿಕರಿಗೆ ಸರ್ಕಾರದ ವಿವಿಧ ಸೌಲಭ್ಯ ಒದಗಿಸಿದ್ದಾರೆ. ಕಾರ್ಮಿಕರ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ವೃತ್ತಿ ನಿಷ್ಠೆ, ಸಮಯ ಪ್ರಜ್ಞೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕರ ಕುರಿತ ಕಾಳಜಿ ಮಾದರಿಯಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ʼಪದೋನ್ನತಿ ಹಾಗೂ ಸನ್ಮಾನದಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ಧನಾಗಿರುವೆʼ ಎಂದು ಮಹೇಶ ಕುಳಲಿ ತಿಳಿಸಿದರು.

WhatsApp Image 2026 05 07 at 6.29.20 PM 2

ಇದನ್ನೂ ಓದಿ : ಬೀದರ್‌ | ಸಮಾನತೆಯ ಹರಿಕಾರ ಬಸವಣ್ಣ : ಪ್ರೊ.ಬಿ.ಎಸ್.ಬಿರಾದಾರ

ಆರ್.ಪಿ.ಎಲ್. ಸಂಯೋಜಕ ಸುರೇಶ, ಕಚೇರಿ ಸಿಬ್ಬಂದಿ ಶ್ರೀನಿವಾಸ್ ಮೀಸೆ, ವಿಜಯಕುಮಾರ ಅಷ್ಟೂರೆ, ಶ್ರೀಧರ, ಸಚಿನ್, ಶಿವಶಂಕರ, ಸಂತೋಷ್, ಸಂಗಮೇಶ, ಓಂಕಾರ, ಚಂದ್ರಕಾಂತ, ಉಷಾ, ಕಾರ್ಮಿಕ ಮುಖಂಡ ಜಾನಸನ್, ಕಾಶಿನಾಥ ವಾಲ್ದೊಡ್ಡಿ, ಆರ್.ಪಿ.ಎಲ್.ನ ಓಂಕಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...