ಬೀದರ್‌ | ಪಿಯು ಫಲಿತಾಂಶ : ಶೇಖ್‌ ಮೈನೋದಿನ್‌ ಕಾಲೇಜು ಉತ್ತಮ ಸಾಧನೆ

Date:

ಹುಲಸೂರು ಪಟ್ಟಣದ ಇಕ್ಬಾಲ್ ಪಟೇಲ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಶೇಖ್ ಮೈನೋದಿನ್ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು‌ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ್ದಾರೆ.

- Advertisement -

ವಿಜ್ಞಾನ ವಿಭಾಗದಲ್ಲಿ ಅಗ್ರಶ್ರೇಣಿ 14, ಪ್ರಥಮ ಶ್ರೇಣಿ 39, ದ್ವಿತೀಯ ಶ್ರೇಣಿ 9 ಸೇರಿ ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ.95.58 ಲಭಿಸಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಫಯಾಜ್‌ ಪಟೇಲ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...
WhatsApp Image 2026 04 12 at 9.34.00 AM
ಫಾತಿಮಾ ಮಸ್ತಾನ್‌ ಶೇ.93.75

ವೈಷ್ಣವಿ ಸಂಜೀವ ಶೇ.94, ಫಾತಿಮಾ ಮಸ್ತಾನ್ ಶೇ.93.75, ಉಜಮಾ ಸೈಲಾನಿ ಶೇ.92.75, ಭಾಗವತ ಶಾಮರಾವ ಶೇ.92, ಜಗನ್ನಾಥ ಗ್ಯಾನೋಬಾ ಶೇ.90, ಪೂರ್ಣಿಮಾ ಕಲ್ಯಾಣರಾವ ಶೇ.90, ರೋಹಿಣಿ ಜೀವನ ಶೇ.90, ಪ್ರತಿಶತ ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ : ಬೀದರ್‌ | ಕಾರಂಜಾ ಸಂತ್ರಸ್ತರ ಪರಿಹಾರಕ್ಕೆ ಮನವಿ : ಮತ್ತೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...