ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

Date:

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ ಸುರಿದ ಬಿರುಸಿನ ಮಳೆ ತಂಪಿನ ಅನುಭವ ನೀಡಿತು.

- Advertisement -

ಬೀದರ್‌ ನಗರ ಸೇರಿದಂತೆ ಔರಾದ್‌, ಭಾಲ್ಕಿ ತಾಲೂಕಿನ ಗ್ರಾಮೀಣ ಭಾಗದ ಹಲವೆಡೆ ಜೋರು ಮಳೆಯಾಗಿದೆ. ಕೆಲವೆಡೆ ಒಂದು ಗಂಟೆಗೂ ಅಧಿಕ ಕಾಲ ಎಡೆಬಿಡದೆ ಗುಡುಗು ಸಹಿತ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬೀದರ್‌, ಮರಖಲ, ನೌಬಾದ್‌, ಕೋಳಾರ, ಭಾಲ್ಕಿ ತಾಲೂಕಿನ ನಿಟ್ಟೂರ, ಹಲಬರ್ಗಾ, ಔರಾದ್‌ ತಾಲೂಕಿನ ಕೌಠಾ, ಬಲ್ಲೂರ, ಮುಸ್ತಾಪುರ, ಸಂತಪೂರ ಸೇರಿದಂತೆ ವಿವಿಧೆಡೆ ಉತ್ತಮ ಮಳೆಯಾಗಿದೆ. ಕೆಲವೆಡೆ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

1006285185
ಜಾಹೀರಾತು
Advertisements

ಇದನ್ನೂ ಓದಿ : ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಸೋಯಾಬೀನ್‌, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಬಿರುಬಿಸಿಲಿಗೆ ಬಾಡುತ್ತಿದ್ದು, ಕೃಷಿ ಚಟುವಟಿಕೆಗಳಿಗೂ ಹಿನ್ನಡೆಯಾಗಿತ್ತು. ಗುರುವಾರ ಸುರಿದ ಮಳೆ ಬೆಳೆಗಳಿಗೆ ಕೊಂಚ ಚೇತರಿಕೆ ನೀಡುವ ನಿರೀಕ್ಷೆ ಮೂಡಿಸಿದ್ದು, ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...