ಬೀದರ್‌ | ಬಿಸಿಲಿನ ಧಗೆಗೆ ತಂಪೆರೆದ ಮಳೆ

Date:

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಭಾನುವಾರ ಸಂಜೆ ಸುರಿದ ತುಂತುರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಜನರು ಧಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ.

- Advertisement -

ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ ಜನ ಮಧ್ಯಾಹ್ನ ರಸ್ತೆಗಿಳಿಯಲು ಹಿಂಜರಿಯುವಂತಾಗಿದೆ. ಕೂಲಿಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು ಬಿಸಿಲಿನಲ್ಲೇ ಬೆವರಿಳಿಸುವುದು ಸಾಮಾನ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾದ ಹೆಂಚಿನಂತಾಗಿದ್ದ ಇಳೆಗೆ ಭಾನುವಾರ ಸಂಜೆ ಗುಡುಗು, ತಂಪು ಗಾಳಿಯೊಂದಿಗೆ ಭೂಮಿಗೆ ಮಳೆಹನಿಗಳು ತಲುಪುತ್ತಿದ್ದಂತೆ ಜನರ ಮನ ತಣಿಯಿತು.

ಜಿಲ್ಲೆಯ ಭಾಲ್ಕಿ, ಹುಲಸೂರ, ಔರಾದ್‌ ಸೇರಿದಂತೆ ವಿವಿಧೆಡೆ ಸಣ್ಣ ಮಳೆಯಾಗಿದ್ದು, ಗುಡುಗು, ಮಿಂಚು ಸಹಿತ ತಂಪು ಗಾಳಿ ಬೀಸಿದೆ. ಕೆಲವೆಡೆ ರಾತ್ರಿ ಮಳೆ ಬರುವ ಸಾಧ್ಯತೆ ಇದೆ. ಇನ್ನು ಬೀದರ್‌, ಭಾಲ್ಕಿ, ಔರಾದ್‌ ತಾಲೂಕಿನ ಕೆಲವೆಡೆ ಮಳೆ ಇನ್ನೂ ಸಾಧಾರಣ ಮಳೆ ಮುಂದುವರೆದಿರುವುದು ಖಚಿತ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ : ಬೀದರ್‌ | ಮಾ.17 ರಂದು ಬಲಗೈ ಸಮುದಾಯಗಳ ಪ್ರತಿಭಟನೆ : ಕರಪತ್ರ ಬಿಡುಗಡೆ

ಭಾಲ್ಕಿ ತಾಲೂಕಿನ ಕೆಲವಡೆ ಭರ್ಜರಿ ಮಳೆಯಾಯ್ತು

ಫೋಟೊ-ವಿಡಿಯೊ : ಶ್ರೀಧರ ಸೋಮನೋರ್‌, ಲೋಕೇಶ ಕಾಂಬಳೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ,...

ಬೀದರ್‌ ವಿವಿ ಪ್ರಥಮ ಘಟಿಕೋತ್ಸವ : 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಇಬ್ಬರಿಗೆ ಗೌರವ ಡಾಕ್ಟರೇಟ್

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು...

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ...

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು...