ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

Date:

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಫ್‌ಎಕ್ಯೂ (FAQ) ಗುಣಮಟ್ಟದ ಹೆಸರುಕಾಳು ಹಾಗೂ ಸೋಯಾಬೀನ್ ಖರೀದಿಗಾಗಿ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ.

- Advertisement -

ಹೆಸರುಕಾಳನ್ನು ಪ್ರತಿ ಕ್ವಿಂಟಲ್‌ಗೆ ₹8,780 ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದ್ದು, ಪ್ರತಿ ಎಕರೆಗೆ ನಾಲ್ಕು ಕ್ವಿಂಟಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್ ಖರೀದಿಸಲಾಗುತ್ತದೆ. ಅದೇ ರೀತಿ ಸೋಯಾಬೀನ್‌ನ್ನು ಪ್ರತಿ ಕ್ವಿಂಟಲ್‌ಗೆ ₹5,708 ದರದಲ್ಲಿ ಖರೀದಿಸಲಾಗುತ್ತಿದ್ದು, ಪ್ರತಿ ಎಕರೆಗೆ ಐದು ಕ್ವಿಂಟಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 25 ಕ್ವಿಂಟಲ್ ಖರೀದಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸರ್ಕಾರದ ಆದೇಶದಂತೆ ರೈತರ ನೋಂದಣಿ ಕಾರ್ಯವು 80 ದಿನಗಳವರೆಗೆ ಹಾಗೂ ಖರೀದಿ ಪ್ರಕ್ರಿಯೆಯು 90 ದಿನಗಳವರೆಗೆ ನಡೆಯಲಿದೆ. ನೋಂದಣಿ ಕಾರ್ಯದ ಜತೆಗೆ ಖರೀದಿ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ.

ರೈತರು ನೋಂದಣಿ ಮಾಡಿಕೊಳ್ಳುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಪಹಣಿ ಪತ್ರಿಕೆ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಪಾಸ್‌ಬುಕ್ ಪ್ರತಿ ಸಲ್ಲಿಸಬೇಕು.

ಬೀದರ್ ಜಿಲ್ಲೆಯಲ್ಲಿ ಸೋಯಾಬೀನ್ ಖರೀದಿಗಾಗಿ 75 ಖರೀದಿ ಕೇಂದ್ರಗಳನ್ನು ಹಾಗೂ ಹೆಸರುಕಾಳು ಖರೀದಿಗಾಗಿ 30 ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ನಿಗದಿತ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಸೋಯಾಬೀನ್ ಹಾಗೂ ಹೆಸರುಕಾಳು ಖರೀದಿ ಕೇಂದ್ರಗಳ ವಿವರ ಇಲ್ಲಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...