ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

Date:

ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು ಪಂಚಾಯತಿ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗಳನ್ನು ರದ್ದುಪಡಿಸಿದೆ.

- Advertisement -

ಬೀದರ್ ಜಿಲ್ಲಾ ಪಂಚಾಯತಿಯಲ್ಲಿ ಒಟ್ಟು 34 ಸ್ಥಾನಗಳಿದ್ದು, ಈ ಪೈಕಿ 17 ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿಗೆ 9 ಸ್ಥಾನಗಳನ್ನು ಮೀಸಲಿಡಲಾಗಿದ್ದು, ಈ ಪೈಕಿ ಐದು ಮಹಿಳೆಯರಿಗೆ ಮೀಸಲಾಗಿವೆ. ಪರಿಶಿಷ್ಟ ಪಂಗಡಕ್ಕೆ ಒಟ್ಟು 6 ಸ್ಥಾನಗಳು ಮೀಸಲಾಗಿದ್ದು, ಇದರಲ್ಲಿ 3 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಹಿಂದುಳಿದ ವರ್ಗ ‘ಅ’ ಅಡಿ 2 ಸ್ಥಾನ ಮೀಸಲಾಗಿದ್ದು, ಒಂದು ಸ್ಥಾನ ಮಹಿಳೆಗೆ ಮೀಸಲಾಗಿದೆ. ಸಾಮಾನ್ಯ ವರ್ಗದಡಿ 17 ಸ್ಥಾನಗಳಿದ್ದು, ಈ ಪೈಕಿ 8 ಮಹಿಳೆಯರಿಗೆ ಮೀಸಲಿಟ್ಟಿದೆ.

ಜಿಲ್ಲೆಯ ಎಂಟು ತಾಲೂಕು ಪಂಚಾಯತಿಗಳ ಒಟ್ಟು 123 ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಲಾಗಿದ್ದು, ಈ ಪೈಕಿ 63 ಸ್ಥಾನಗಳು ಮಹಿಳೆಯರಿಗೆ ಮೀಸಲಿಡಲಾಗಿದೆ. ಇನ್ನು ಪರಿಶಿಷ್ಟ ಜಾತಿಗೆ ಒಟ್ಟು 32 ಸ್ಥಾನಗಳಿದ್ದು, ಇದರಲ್ಲಿ 18 ಸ್ಥಾನ ಮಹಿಳೆಯರಿಗೆ, ಪರಿಶಿಷ್ಟ ಪಂಗಡಕ್ಕೆ ಒಟ್ಟು 20 ಸ್ಥಾನಗಳಿದ್ದು, ಇದರಲ್ಲಿ 12 ಸ್ಥಾನ ಮಹಿಳೆಯರಿಗೆ, ಹಿಂದುಳಿದ ವರ್ಗ ʼಅʼ ಅಡಿ 7 ಸ್ಥಾನಗಳಿದ್ದು, ಈ ಪೈಕಿ 5 ಸ್ಥಾನ ಮಹಿಳೆಯರಿಗೆ ಇವೆ. ಹಿಂದುಳಿದ ವರ್ಗ ʼಬʼ ಅಡಿ ಒಂದು ಸ್ಥಾನ ಮಹಿಳೆಗೆ ಹಾಗೂ ಸಾಮಾನ್ಯ ವರ್ಗಕ್ಕೆ 63 ಸ್ಥಾನಗಳಿದ್ದು, ಈ ಪೈಕಿ 27 ಸ್ಥಾನ ಮಹಿಳೆಯರಿಗೆ ಮೀಸಲಿಡಲಾಗಿದೆ.

Advertisements

ಪೂರ್ಣ ವಿವರದ ಪಿಡಿಎಫ್‌ ಇಲ್ಲಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಮುಸ್ಲಿಂ ಲೀಗ್ ಐತಿಹಾಸಿಕ ಹೆಜ್ಜೆ: ಇದೇ ಮೊದಲ ಬಾರಿಗೆ ಹಿಂದೂ ನಾಯಕನಿಗೆ ಉಪಾಧ್ಯಕ್ಷ ಪಟ್ಟ

ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML)...

ಶಿವಮೊಗ್ಗ | ಖಾಸಗಿ ಬಸ್ ಬೆಂಕಿಗಾಹುತಿ!

ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು,...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...