ಬೀದರ್‌ | ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ : ಆದಿತ್ಯ ರಾಜ್ಯಕ್ಕೆ 3ನೇ ಸ್ಥಾನ

Date:

ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಜ್ಞಾನಗಂಗಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ಸಂತೋಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ.

- Advertisement -

ಪರೀಕ್ಷೆಯ ಫಲಿತಾಂಶ ಬಂದಾಗ ಆದಿತ್ಯಗೆ ಒಟ್ಟು 621 ಅಂಕಗಳು ಲಭಿಸಿದ್ದವು. ಇಂಗ್ಲಿಷ್‌ ವಿಷಯದಲ್ಲಿ 125ಕ್ಕೆ 122 ಅಂಕಗಳನ್ನು ನೀಡಲಾಗಿತ್ತು. ಇಂಗ್ಲಿಷ್‌ ಪ್ರಶ್ನೆ ಪತ್ರಿಕೆಯಲ್ಲಿದ್ದ ಎಲ್ಲ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದರೂ ತನಗೆ ಅಂಕ ಕಡಿಮೆ ಬಂದಿದೆ ಎಂದು ಅಸಮಾಧಾದಿಂದ ಶಿಕ್ಷಕರ ಸಲಹೆಯಂತೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮರುಮೌಲ್ಯಮಾಪನದಲ್ಲಿ ದಿವ್ಯಾಳಿಗೆ ಇಂಗ್ಲಿಷ್‌ ವಿಷಯದಲ್ಲಿ 2 ಅಂಕ ದೊರೆತು ಒಟ್ಟು 124 ಆಗಿದೆ. ಇದರಿಂದ ಆದಿತ್ಯಗೆ ಒಟ್ಟು 623 ಅಂಕ ಪಡೆದು ಸಾಧನೆ ಮಾಡಿದ್ದಾನೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಸುರೇಶ ಚೌದರಿ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮೇ 22ರಂದು ನೇರ ಸಂದರ್ಶನ : ಹೆಸರು ನೋಂದಾಯಿಸಿಲು ಮನವಿ‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...