ಬೀದರ್‌ | ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ : ಒಂದೇ ಕುಟುಂಬದ ಮೂವರ ಸಾವು

Date:

ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ.

- Advertisement -

ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ವೆಂಕಟ ಖರಾಟಮೊಲ್ (40), ಪತ್ನಿ ಶೀಲಾ (35), ಮಗಳು ರಕ್ಷಿತಾ (12) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರ ಪುತ್ರ ದಿಗಂಬರ(‌15) ಅವರನ್ನು ಅಂಬುಲೆನ್ಸ್‌ನಲ್ಲಿ ಬೀದರ್ ಬ್ರಿಮ್ಸ್‌ಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಮೃತ ವೆಂಕಟ್‌ ಅವರು ಮಾಜಿ ಗ್ರಾಮ ಪಂಚಾಯತ್‌ ಸದಸ್ಯರಾಗಿದ್ದರು.

ಬೀದರ್‌ನಿಂದ ಕುಟುಂಬ ಸಮೇತ ನಾಲ್ವರು ಒಂದೇ ಬೈಕ್‌ನಲ್ಲಿ ಸ್ವಗ್ರಾಮ ರಾಜೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆ ಮೇಲೆ ನಾಲ್ವರು ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಹಳ್ಳಿಖೇಡ(ಬಿ) ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ : ಪ್ರಾದೇಶಿಕ ಅಸಮಾನತೆ: ಹೊಣೆಗಾರಿಕೆ ಅಧಿಕಾರಸ್ಥರ ಮೇಲಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...

ಔರಾದ್‌ | ʼಈದಿನʼ ವರದಿ ಫಲಶೃತಿ : ದುರಸ್ತಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಔರಾದ್‌ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ...

ಚಿಟಗುಪ್ಪ | ಜೆಜೆಎಂ, ರಾಜ್ಯ ಹೆದ್ದಾರಿ ಕಳಪೆ ಕಾಮಗಾರಿ ಖಂಡಿಸಿ ಬೇಮಳಖೇಡ ಗ್ರಾಮಸ್ಥರ ಪ್ರತಿಭಟನೆ

ಜಲ ಜೀವನ್‌ ಮಿಷನ್‌ (ಜೆಜೆಎಂ) ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿ...