ಬೀದರ್‌ | ಶೂಟೌಟ್ ಪ್ರಕರಣ: ಆರೋಪಿಗಳ ಬಂಧನಕ್ಕೆ ಸಚಿವ ಖಂಡ್ರೆ ಶ್ಲಾಘನೆ

Date:

ಬೀದರ್ ನಗರದಲ್ಲಿ ತೀವ್ರ ಆತಂಕ ಮೂಡಿಸಿದ್ದ ಎಟಿಎಂ ಶೂಟೌಟ್ ಪ್ರಕರಣದ ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾದ ಬೀದರ ಜಿಲ್ಲಾ ಪೊಲೀಸ್ ತಂಡಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ಹೊರಡಿಸಿದ್ದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಈ ಗಂಭೀರ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಆರೋಪಿಗಳನ್ನು ಕಂಬಿ ಹಿಂದೆ ತಳ್ಳಿದ ಬೀದರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಈ ಬಂಧನವು ಅಪರಾಧ ಕೃತ್ಯಗಳಲ್ಲಿ ತೊಡಗುವವರಿಗೆ ಮತ್ತು ಕಾನೂನನ್ನು ಕೈಗೆತ್ತಿಕೊಳ್ಳುವವರಿಗೆ ಸೂಕ್ತ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ರಕ್ಷಣೆ ನೀಡುವುದು ಸರ್ಕಾರದ ಪ್ರಮುಖ ಆಧ್ಯತೆಯಾಗಿದೆ ಎಂದು ಪುನರುಚ್ಚರಿಸಿದ ಸಚಿವರು, ಅಪರಾಧ ಮುಕ್ತ ಬೀದರ್ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಹೀಗೆಯೇ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು” ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಹೊಲದಲ್ಲಿ ಮೇಕೆ ಮೇಯಿಸಿದಕ್ಕೆ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ; ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್ ನೋಟ್ ನಲ್ಲಿ ಬಯಲಾದ ಅಸಲಿಯತ್ತು!

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...