ಬೀದರ್‌ | ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಸಿದ್ಧರಾಮ ಶರಣರು ಆಯ್ಕೆ: ಸನ್ಮಾನ

Date:

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಲಾಗುವು 2025-26ನೇ ಸಾಳಿನ ರಾಷ್ಟ್ರೀಯ ಬಸವ ಪುರಸ್ಕಾರಕ್ಕೆ ಬಸವತತ್ವದ ಪ್ರಚಾರಕರು ಹಾಗೂ ಬುದ್ಧ–ಬಸವ–ಅಂಬೇಡ್ಕರ್ ಚಿಂತನೆಗಳ ಅನುಯಾಯಿಗಳಾದ ಬಸವಕಲ್ಯಾಣದ ಮಹಾಮನೆಯ ಅಧ್ಯಕ್ಷ ಸಿದ್ಧರಾಮ ಶರಣರು ಬೆಲ್ದಾಳ ಅವರನ್ನು ಆಯ್ಕೆಯಾಗಿದ್ದಾರೆ.

- Advertisement -

ನಗರದ ಅವರ ನಿವಾಸದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕರ್ತರು ಸಿದ್ದರಾಮ ಶರಣ ಬೆಲ್ದಾಳ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಈ ಸಂದರ್ಭದಲ್ಲಿ ಬುದ್ಧ ಬಸವ ಅಂಬೇಡ್ಕರ್ ಯುವ ಸಂಘಟನೆಯ ಅಧ್ಯಕ್ಷ ಮಹೇಶ ಗೋರನಾಳಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ಮನೋಹರ್, ಕರುನಾಡು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಶಾಮರಾವ ನೆಲವಾಡೆ, ಸಾಮಾಜಿಕ ಕಾರ್ಯಕರ್ತರಾದ ಜಗದೀಶ್ವರ ಬಿರಾದರ, ಪತ್ರಕರ್ತ ಬಾಲಾಜಿ ಕುಂಬಾರ, ಪಶು ವೈದ್ಯಕೀಯ ಮಹಾವಿದ್ಯಾಲಯದ ನಿವೃತ್ತ ಸಹಾಯಕ ರಿಜಿಸ್ಟರ್ ಕಂಟೇಪಾ ಪೂಜಾರಿ, ಹಾಗೂ ಘಟ್ಟಿವಾಳ ಜಾಂಪಾಡ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಪ್ರತಿಷ್ಠಿತ ಪಂಪ ಪ್ರಶಸ್ತಿಗೆ ದೇವನೂರ ಮಹಾದೇವ, ಅಕ್ಕಮಹಾದೇವಿ ಪ್ರಶಸ್ತಿಗೆ ಕೆ ನೀಲಾ ಭಾಜನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...