ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

Date:

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಯುವ ಸಂಸತ್‍ನಲ್ಲಿ ವಿವಿಧ ವಿಷಯಗಳ ಮಹತ್ವದ ಚರ್ಚೆ ನಡೆಯಿತು.

- Advertisement -

ಸಂಸತ್‍ನಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕರ್ನಾಟಕ ವಿಧಾನಸಭೆಯ ಕಾರ್ಯ ವಿಧಾನ ನಡವಳಿಕೆ ನಿಯಮ 12 ಕಾರ್ಯ ಕಲಾಪಗಳ ಅನುಸಾರ ರೈತರ ಸಮಸ್ಯೆ ಮತ್ತು ಪರಿಹಾರ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಇತ್ಯಾದಿಗಳ ಕುರಿತು ಚರ್ಚೆ ನಡೆಸಿದರು. ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವಿಧೇಯಕಗಳನ್ನು ಅಂಗೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಸಂವಿಧಾನ ಪೀಠಿಕೆಯ ಸಾಮೂಹಿಕ ವಾಚನದೊಂದಿಗೆ ಯುವ ಸಂಸತ್ತು ಆರಂಭಗೊಂಡಿತು.

‌ಬೀದರ್‌ ತಾಲೂಕು ತಹಶೀಲ್ದಾರ್ ರವೀಂದ್ರ ದಾಮಾ, ತಾಲ್ಲೂಕು ಪಂಚಾಯಿತಿ ಇಒ ಮಾಣಿಕರಾವ್ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ, ತಾಲ್ಲೂಕು ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಶಂಕರಯ್ಯ ಮಠ, ಆರ್.ವಿ. ಬಿಡಪ್ ಕಾನೂನು ಕಾಲೇಜು ಪ್ರಾಚಾರ್ಯ ಟಿ. ಮುನಿಯಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ರಿಜ್ವಾನ ಗಡ್ಕರಿ, ಕರ್ನಾಟಕ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ದಿಲೀಪ್, ಅಕ್ಕ ಮಹಾದೇವಿ ಕಾಲೇಜು ಪ್ರಾಚಾರ್ಯೆ ಮೀನಾ ಗಾಯಕವಾಡ್, ಸಿದ್ಧಾರ್ಥ ಕಾಲೇಜಿನ ಬಸವರಾಜ ಸ್ವಾಮಿ, ಗುರುನಾನಕ ಪದವಿ ಕಾಲೇಜಿನ ಜಿ.ಎನ್. ಮಠಪತಿ ಮತ್ತಿತರರು ಇದ್ದರು.

ಇದನ್ನೂ ಓದಿ : ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ  ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಹಯೋಗದಲ್ಲಿ ಯುವ ಸಂಸತ್ತು ಹಮ್ಮಿಕೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...