ಬೀದರ್‌ | SIR : ಜು.14ರವರೆಗೆ 14,52,254 ಗಣತಿ ಅರ್ಜಿ ವಿತರಣೆ; 5,20,602 ಅರ್ಜಿ ಸ್ವೀಕೃತ

Date:

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆ ಬೀದರ್‌ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಗಳನ್ನು ಎಣಿಕೆಯ ನಮೂನೆಗಳು ಅರ್ಜಿ ವಿತರಿಸುವ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ಬೀದರ ಜಿಲ್ಲಾಧಿಕಾರಿಗಳ ಕಚೇರಿ ಚುನಾವಣೆ ತಹಸೀಲ್ದಾರ್ ತಿಳಿಸಿದ್ದಾರೆ.

- Advertisement -

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬೀದರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ದತ್ತಾಂಶದ ಪ್ರಗತಿಯನ್ನು ಅವರು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಸವಕಲ್ಯಾಣ-47 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು ಮತದಾರರ 2,53,636 ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಲಾಗಿದ್ದು, ಒಟ್ಟು 1,00771 ನಮೂನೆ ಸ್ವೀಕತಗೊಂಡಿದೆ. ಸಂಗ್ರಹಿಸಲಾಗದ ಎಣಿಕೆ ನಮೂನೆ 1,152 ಆಗಿದೆ.  

ಹುಮನಾಬಾದ-48 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು 2,61,308 ಮತದಾರರ ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಿದ್ದು, ಈ ಪೈಕಿ 86,431 ಸ್ವೀಕತಗೊಂಡಿದೆ. ಸಂಗ್ರಹಿಸಲಾಗದ ಎಣಿಕೆ ನಮೂನೆ  2,604 ಆಗಿದೆ.  

ಬೀದರ (ದಕ್ಷಿಣ)-49 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು 2,18,439 ಮತದಾರರ ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಲಾಗಿದ್ದು, 74,475 ಸ್ವೀಕತಗೊಂಡಿದೆ. ಸಂಗ್ರಹಿಸಲಾಗದ ಎಣಿಕೆ ನಮೂನೆ 2567 ಆಗಿದೆ.  ಬೀದರ-50 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು 2,46,958 ಮತದಾರರ ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಲಾಗಿದೆ. ಇದರಲ್ಲಿ 58,301 ಸ್ವೀಕತಗೊಂಡಿದೆ. ಸಂಗ್ರಹಿಸಲಾಗದ ಎಣಿಕೆ ನಮೂನೆ 2,489 ಆಗಿದೆ.    

ಭಾಲ್ಕಿ-51 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು 2,42,615 ಮತದಾರರ ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಲಾಗಿದೆ, ಅವುಗಳಲ್ಲಿ 1,23,349 ಸ್ವೀಕತಗೊಂಡಿದೆ. ಸಂಗ್ರಹಿಸಲಾಗದ ಎಣಿಕೆ ನಮೂನೆ 4,982 ಆಗಿದೆ.    

ಔರಾದ (ಬಿ)-52 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು 2,29,298 ಮತದಾರರ ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಲಾಗಿದೆ, ಈ ಪೈಕಿ 77,275 ಸ್ವೀಕತಗೊಂಡಿದೆ. ಸಂಗ್ರಹಿಸಲಾಗದ ಎಣಿಕೆ ನಮೂನೆ 1,483 ಆಗಿದೆ.

ಇದನ್ನೂ ಓದಿ : ಬೀದರ್‌ | ಉತ್ತಮ ಸಮಾಜ ಕಟ್ಟಲು ಪುಸ್ತಕ ಓದು ಅಗತ್ಯ : ಸಿದ್ರಾಮಪ್ಪಾ ಮಾಸಿಮಾಡೆ

ಜಿಲ್ಲೆಯಲ್ಲಿ 6 ವಿಧಾನಸಭಾಕ್ಷೇತ್ರದಲ್ಲಿ ಒಟ್ಟು 14,52,254 ಮತದಾರರ ಗಣತಿ ನಮೂನೆಗಳನ್ನು ಅರ್ಜಿಗಳನ್ನು ವಿತರಿಸಲಾಗಿದೆ. ಈ ಪೈಕಿ 5,20,602 ಸ್ವೀಕತಗೊಂಡಿವೆ. ಸಂಗ್ರಹಿಸಲಾಗದ ಎಣಿಕೆ ನಮೂನೆ 15,277 ಆಗಿದೆ ಎಂದು ಚುನಾವಣಾ ತಹಸೀಲ್ದಾರ್‌ ಅವರು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...