ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

Date:

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ, ಮಾವನನ್ನು ಅಳಿಯನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನಗರದ ಮೈಲೂರಿನಲ್ಲಿ ನಡೆದಿದೆ.

- Advertisement -

ಹನುಮಂತ (30) ಕೊಲೆಯಾದ ಮಾವ, ರಾಹುಲ್ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಣ ನೀಡುವ ವಿಚಾರವಾಗಿ ಹನುಮಂತ ಹಾಗೂ ರಾಹುಲ್ ನಡುವೆ ಹಲವು ದಿನಗಳಿಂದ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಭಾನುವಾರ ಬೆಳಿಗ್ಗೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಸಿಟ್ಟಿಗೆದ್ದ ರಾಹುಲ್ ಚಾಕುವಿನಿಂದ ಹನುಮಂತನಿಗೆ ಇರಿದು ಹತ್ಯೆ ಮಾಡಿದ್ದಾನೆ ಎಂದು ಎನ್ನಲಾಗಿದೆ.

ಇದನ್ನೂ ಓದಿ : ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಘಟನೆ ತಿಳಿದ ಬಳಿಕ ಗಾಂಧಿಗಂಜ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...