ಬೀದರ್‌ | ಜಿಲ್ಲಾದ್ಯಂತ ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ : 956 ವಿದ್ಯಾರ್ಥಿಗಳು ಗೈರು

Date:

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಬೀದರ್ ಜಿಲ್ಲೆಯಲ್ಲಿ ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ಸುಸೂತ್ರವಾಗಿ ನಡೆಯಿತು.

- Advertisement -

ಮಾ.18ರಿಂದ ಆರಂಭಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ.2ರ ವರೆಗೆ ನಡೆಯಲಿವೆ. ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಿಲ್ಲೆಯಲ್ಲಿ ಒಟ್ಟು 26,513 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 25,557 ವಿದ್ಯಾರ್ಥಿಗಳು ಪ್ರಥಮ ಭಾಷೆಗಳಾದ ಕನ್ನಡ, ಇಂಗ್ಲಿಷ್‌, ಮರಾಠಿ ಹಾಗೂ ಉರ್ದು ಪತ್ರಿಕೆಯ ಪರೀಕ್ಷೆಯನ್ನು ಬರೆದರು. 956 ವಿದ್ಯಾರ್ಥಿಗಳು ಗೈರಾಗಿದರು ಎಂದು ಡಿಡಿಪಿಐ ಸುರೇಶ ಎಚ್.ಜಿ. ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಜಿಲ್ಲಾ ಪಂಚಾಯತದಲ್ಲಿ ಜಿಲ್ಲಾ ಮಟ್ಟದಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ : ಒಳ ಮೀಸಲಾತಿ ವಿರೋಧಿಸಿ ಮಾ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...