ಬೀದರ್‌ | ಜ.11ಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Date:

ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜ. 11 ರಂದು ಸಂಜೆ 4ಕ್ಕೆ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಾವಿತ್ರಿಬಾಯಿ ಫುಲೆ, ಶೇಖ್ ಫಾತಿಮಾ ಹಾಗೂ ರಮಾಬಾಯಿ ಅಂಬೇಡ್ಕರ್ ಜಯಂತಿ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ, ದಿನದರ್ಶಿಕೆ ಬಿಡುಗಡೆ ನಡೆಯಲಿದೆ.

- Advertisement -

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಸಮಾರಂಭ ಉದ್ಘಾಟಿಸುವರು. ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ದಿನ ದರ್ಶಿಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಪಾಕೆಟ್ ಡೈರಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ನರಸಾರೆಡ್ಡಿ ಪೊಲೀಸ್ ಪಾಟೀಲ ಅವರು ಲೇಖಕಿ ಶೈಲಜಾ ಜಿ.ಹುಡಗೆ ರಚಿತ ಕೃತಿ ಬಿಡುಗಡೆ ಮಾಡುವರು ಎಂದು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ಪರಿಷತ್ ಕಲಬುರಗಿ ವಿಭಾಗೀಯ ಸಂಚಾಲಕ ಕಲಾಲ್ ದೇವಿಪ್ರಸಾದ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲವಂತರಾವ್ ರಾಠೋಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್ ಅಧ್ಯಕ್ಷ ಡಾ.ಸಿದ್ಧರಾಮ ಶರಣರು ಬೆಲ್ದಾಳ, ಧನ್ನೂರದ ಸುವರ್ಣಾ ಮಾತಾಜಿ ಸಾನಿಧ್ಯ ವಹಿಸುವರು. ಸಾವಿತ್ರಿಬಾಯಿ ಫುಲೆ ಅವರ ಕುರಿತು ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಬಿ.ಜೆ. ಪಾರ್ವತಿ ಸೋನಾರೆ, ಶೇಖ ಫಾತಿಮಾ ಅವರ ಕುರಿತು ಮರಕುಂದಾ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ದಿಲ್‍ಕಿಸ್ ಫಾತಿಮಾ ಉಪನ್ಯಾಸ ನೀಡಲಿದ್ದಾರೆ.

ಇದನ್ನೂ ಓದಿ : ಬೀದರ್‌ | ಕೆಡಿಪಿ ಸಭೆಯಲ್ಲೇ ಬಿಜೆಪಿ-ಕಾಂಗ್ರೆಸ್‌ ಶಾಸಕರ ಜಟಾಪಟಿ: ಹಿನ್ನೆಲೆ ಏನು?

ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ರಾಜ್ಯ ಅಧ್ಯಕ್ಷ ಸಂಗಮೇಶ ಡಿ. ಖಿನ್ನಿನಾಯ್ಕರ್, ಉಪಾಧ್ಯಕ್ಷ ವಿಜಯಕುಮಾರ ಎ., ಮಹಾ ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಿರೇಗೌಡರು, ಕೋಶಾಧ್ಯಕ್ಷ ಡಾ. ಸೋಮಶೇಖರ ಹಲಗೆ ಮುಖ್ಯ ಅತಿಥಿಗಳಾಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿರಾದಾರ, ಪ್ರಮುಖರಾದ ವಿಶ್ವನಾಥ ದೀನೆ, ಡಾ.ಅಬ್ದುಲ್ ಖದೀರ್, ಮಂಜೂರ್ ಇರ್ಫಾನ್, ಮಹಮ್ಮದ್ ಸಲಾವುದ್ದೀನ್ ಫರ್ಹಾನ್, ಶಾಂತಕುಮಾರ ರಾಠೋಡ್, ಸುರೇಶ ಚನಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುರೇಶ ಎಚ್.ಜಿ, ಪ್ರೇಮಸಾಗರ ದಾಂಡೇಕರ್, ಶಿವಶಂಕರ ಟೋಕರೆ, ಮದರ್ ಖಾನ್ ಪಠಾಣ, ಡಿ. ಝಾಕೀರ್ ಹುಸೇನ್, ಶಾಮಸುಂದರ ಖಾನಾಪುರಕರ್, ಸಂಜೀವಕುಮಾರ ಸ್ವಾಮಿ, ದಾನಿ ಬಾಬುರಾವ್, ಸಾರಿಕಾ ಗಂಗಾ, ಬಾಲಾಜಿ ಬಿರಾದಾರ, ಡಾ. ಆರ್ಶಿಯಾ ಜಬೀನ್ ಖಾನ್, ದಿಲೀಪಕುಮಾರ ಡೊಂಗರಗೆ, ಗಣಪತಿ ಭಕ್ತಾ, ವಿಜಯಕುಮಾರ ಪಾಟೀಲ, ಶಿವಕುಮಾರ ಸದಾಫುಲೆ, ಸಂಜೀವ ಬಿ. ಸೂರ್ಯವಂಶಿ, ದಯಾನಂದ ಮಮದೆ, ವಿಷ್ಣುಕಾಂತ ರಾಠೋಡ್, ಗೋವಿಂದ ಪೂಜಾರಿ, ವೈಜಿನಾಥ ಸಾಳೆ, ಮಲ್ಲಿಕಾರ್ಜುನ ಟಂಕಸಾಲೆ, ಕುಪೇಂದ್ರ ಜಗಶೆಟ್ಟಿ, ಚನ್ನಬಸಪ್ಪ ಬಿರಾದಾರ, ಲಿಂಗಾನಂದ ಗೌಡ, ಇಂದ್ರಕಾಂತ ದೊಡ್ಡೆ, ಕಸ್ತೂರಿ ಪಟಪಳ್ಳಿ ಅತಿಥಿಗಳಾಗಿ ಪಾಲ್ಗೊಳ್ಳುವರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...