ಬೀದರ್ | ಬೀದಿನಾಯಿ ದಾಳಿ: ಮಗು ಸಾವು

Date:

ಮನೆಯಲ್ಲಿ ಮಲಗಿದ್ದ 3 ತಿಂಗಳ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಸುಧಾ, ಸಿದ್ದಪ್ಪ ಎಂಬ ದಂಪತಿಯ ಮಗು ಶಿವಾನಿ ದಾಳಿಗೆ ಬಲಿಯಾಗಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಪೋಷಕರು ಮಗುವನ್ನು ಮನೆಯೊಳಗೆ ಮಲಗಿಸಿ, ಕೆಲಸದಲ್ಲಿ ಮಗ್ನರಾಗಿದ್ದರು. ಇದೇ ವೇಳೆ ಹೊಂಚು ಹಾಕಿ ಬಂದ ಬೀದಿನಾಯಿ ಮಗುವಿನ ಮೇಲೆ ಏಕಾಏಕಿ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ.

ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ,‌ ಹೆಚ್ಚಿನ ಚಿಕಿತ್ಸೆಗಾಗಿ ಬ್ರಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಬೀದರ್‌ | ಪ್ರತಿಭಾ ಪುರಸ್ಕಾರ : ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...