ಬೀದರ್ | ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ಅಧಿಕಾರ ಸ್ವೀಕಾರ

Date:

ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸುರೇಖಾ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

- Advertisement -

ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಎಚ್. ಅವರು ಆಡಳಿತಾತ್ಮಕ ಹಿತದೃಷ್ಟಿಯಿಂದ ಜಾರಿಗೆ ಬರುವಂತೆ ಹೊರಡಿಸಿದ ಆದೇಶದನ್ವಯ, ಈ ಹಿಂದೆ ಸೇವೆಯಲ್ಲಿದ್ದ ಶಿವಾನಂದ ಬಿ.ಕರಾಳೆ ಅವರು ನೂತನ ಅಪರ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ...

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ ಬಿಕ್ಕಟ್ಟು ಶಾಶ್ವತವಾಗಿ ಪರಿಹಾರವಾಗುತ್ತದೆಯೇ ಎಂಬುದು. ಆದರೆ, ಇದು ವಾಸ್ತವಕ್ಕೆ ತೀರಾ ದೂರವಾದ ನಿರೀಕ್ಷೆಯಾಗಿದೆ. ಐಸೆನ್‌ಕೋಟ್‌ ಅವರು ವಾಸ್ತವಿಕವಾದಿ ನಾಯಕನೇ ಹೊರತು,...

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುರೇಖಾ ಅವರು, ಈ ಹಿಂದೆ ಬೀದರ್ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ ಅವಧಿಯಲ್ಲಿಯೂ ಕೆಲ ದಿನಗಳ ಕಾಲ ಬೀದರ್‌ ಜಿಲ್ಲೆಯ ಪ್ರಭಾರ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಇದೀಗ ಪೂರ್ಣ ಪ್ರಮಾಣದಲ್ಲಿ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದೇ ವೇಳೆ ವರ್ಗಾವಣೆಗೊಂಡಿರುವ 2010ನೇ ಸಾಲಿನ ಕೆಎಎಸ್ ಅಧಿಕಾರಿ ಶಿವಾನಂದ ಬಿ. ಕರಾಳೆ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ.

ಇದನ್ನೂ ಓದಿ : ಬೀದರ್‌ | ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ಎಡಿಸಿಯಾಗಿ ಅಧಿಕಾರ ಸ್ವೀಕರಿಸಿದ ನೂತನ ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಬೀದರ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹೂಗುಚ್ಚ ನೀಡಿ ಶುಭ ಕೋರಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತವರಿಗೆ ಮರಳಲು ಹೊಸ ಪಾಸ್‌ಪೋರ್ಟ್ ಕೋರಿದ ಶೇಖ್ ಹಸೀನಾ; ಮನವಿ ತಿರಸ್ಕರಿಸಿದ ಬಾಂಗ್ಲಾದೇಶ

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ, ಸ್ವದೇಶಕ್ಕೆ...

ಇಸ್ರೇಲ್ ಚುಕ್ಕಾಣಿ ಹಿಡಿಯಲು ಮುಂದಾದ ‘ಗಾಡಿ ಐಸೆನ್‌ಕೋಟ್’; ಗಾಜಾ ಬಿಕ್ಕಟ್ಟಿಗೆ ಸಿಗಲಿದೆಯೇ ಶಾಶ್ವತ ಮುಕ್ತಿ?

ಇಡೀ ಜಗತ್ತು ಕಾತರದಿಂದ ಕೇಳುತ್ತಿರುವ ಅತಿದೊಡ್ಡ ಪ್ರಶ್ನೆಯೆಂದರೆ, ಐಸೆನ್‌ಕೋಟ್‌ ಆಡಳಿತದಲ್ಲಿ ಗಾಜಾ...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಗೊಂದಲಕ್ಕೆ ತೆರೆ ಎಳೆಯಿರಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದಿನಾಂಕ ಮತ್ತು ಮತದಾರರ...

‘ಮೋದಿಯ ಸುಳ್ಳುಗಳನ್ನು ಯೋಧರು ನಂಬಲಿಲ್ಲ’: ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಾಹುಲ್ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರ ‘ದಿಮಾಗಿ ನಕ್ಸಲರು’ ಹೇಳಿಕೆಗೆ ಲೋಕಸಭೆಯ ವಿರೋಧ...