ಬೀದರ್‌ | ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

Date:

2026-27ನೇ ಶೈಕ್ಷಣಿಕ ಸಾಲಿನ ಬೀದರ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

- Advertisement -

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ  ಶೈಕ್ಷಣಿಕ ಸಾಲಿನ 1 ವರ್ಷಕ್ಕೆ ತಾತ್ಕಾಲಿಕವಾಗಿ ಅನ್ವಯಿಸುವಂತೆ ಪದವಿ ಮತ್ತು ಬಿ.ಪಿ.ಇಡಿ ವಿಷಯದಲ್ಲಿ ಉತ್ತೀರ್ಣ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬೀದರ ತಾಲ್ಲೂಕು ಒಟ್ಟು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ 8 ಖಾಲಿ ಇದ್ದು,  ಬಸವಕಲ್ಯಾಣ ಹಾಗೂ ಹುಮನಾಬಾದ ತಾಲ್ಲೂಕಿನಲ್ಲಿ ತಲಾ 2 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇದ್ದು, ಈ ಹುದ್ದೆಗಳು ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಗೆ ಮಾತ್ರ ಅಥವಾ ಈ ಅವಧಿಯಲ್ಲಿ ಖಾಯಂ ಶಿಕ್ಷಕರು ನೇಮಕವಾಗುವವರೆಗೆ (ಇದರಲ್ಲಿ ಯಾವುದು ಮೊದಲೋ ಅದನ್ನು ಪರಿಗಣಿಸಲಾಗುವುದು), ಆಸಕ್ತರು ಅರ್ಜಿಯನ್ನು ಜಿಲ್ಲಾ ಕಚೇರಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆದಿಂದ ಪಡೆದು ಎಲ್ಲಾ ದೃಢೀಕೃತ ದಾಖಲೆಗಳೊಂದಿಗೆ 2026ರ ಜೂನ್ 22ರ ಒಳಗೆ ಅರ್ಜಿಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದೂ.ಸಂ.9845652533ಗೆ ಸಂಪರ್ಕಿಸಬಹುದಾಗಿದೆ.

ಇದನ್ನೂ ಓದಿ : ಬೀದರ್-ಬೆಂಗಳೂರು ವಿಮಾನ ಸಂಚಾರ ಸಮಯ ಬದಲಿಸಿ : ಅರವಿಂದಕುಮಾರ ಅರಳಿ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...