ಬೀದರ್‌ | ಮನ್ನಳ್ಳಿಯಲ್ಲಿ ಬಸ್ ತಂಗುದಾಣ ನಿರ್ಮಿಸಿ

Date:

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸಬೇಕು ಎಂದು ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ನರಸಪ್ಪ ಜಾನಕನೋರ ಬೇಡಿಕೆ ಮಂಡಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದ ಅವರು, ಹೋಬಳಿ ಕೇಂದ್ರವಾದ ಮನ್ನಳ್ಳಿಯಲ್ಲಿ ಬಸ್ ತಂಗುದಾಣ ಇಲ್ಲದ ಕಾರಣ ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸದಲ್ಲಿದ್ದಾರೆ. ಆದರೆ, ಬಸ್ ತಂಗುದಾಣ ಇಲ್ಲದ ಕಾರಣ ಬಸ್‍ಗಳಿಗಾಗಿ ಕಾಯುತ್ತ ನಿಲ್ಲಲು ಸಮಸ್ಯೆಯಾಗುತ್ತಿದೆ. ಕೂಡಲೇ ಬಸ್ ತಂಗುದಾಣ ನಿರ್ಮಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಇದನ್ನೂ ಓದಿ : ವಚನ ಕಲ್ಯಾಣ | ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...