ಬೀದರ್‌ | ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ : ನಮ್ಮ ಕರ್ನಾಟಕ ಸೇನೆ

Date:

ಬೀದರ್ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ ಪಾಟೀಲ ಜ್ಯಾಂತಿ ಎಚ್ಚರಿಸಿದರು.

- Advertisement -

ನಗರದ ಸೇನೆಯ ಜಿಲ್ಲಾ ಘಟಕದ ಕಚೇರಿಯಲ್ಲಿ ಶುಕ್ರವಾರ ಸೇನೆಯ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿ, “ಅನೇಕರು ಸರ್ಕಾರದ ಪರವಾನಗಿ ಇಲ್ಲದೆಯೇ ರಾಜಾರೋಷವಾಗಿ ಕೋಚಿಂಗ್ ಸೆಂಟರ್ ನಡೆಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಕೆಲ ಸರ್ಕಾರಿ ಶಾಲೆ ಶಿಕ್ಷಕರು ಕೋಚಿಂಗ್ ಕೇಂದ್ರಗಳು ಮುನ್ನಡೆಸುತ್ತಿದ್ದಾರೆ. ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳು ಅನಧಿಕೃತ ವಸತಿ ಶಾಲೆಗಳನ್ನು ನಡೆಸುತ್ತಿವೆ. ವಿಷಯ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಂಬಂಧಪಟ್ಟವರು ಜಾಣ ಕುರುಡು ನೀತಿ ಅನುಸರಿಸುತ್ತಿದ್ದಾರೆ” ಎಂದು ಟೀಕಿಸಿದರು.

ಸೇನೆಗೆ ನೂತನ ಪದಾಧಿಕಾರಿಗಳ ನೇಮಕ :

ಜಿಲ್ಲಾ ಘಟಕ: ಶಿವರುದ್ರ ತೀರ್ಥ ಸ್ವಾಮಿ (ಉಪಾಧ್ಯಕ್ಷ), ಮಹಾರುದ್ರ ಅಮದಲಪಡ್ (ಸಂಘಟನಾ ಕಾರ್ಯದರ್ಶಿ), ಬೀದರ್ ಉತ್ತರ ಘಟಕ:  ಸಂಜು ಪಾಟೀಲ (ಗೌರವಾಧ್ಯಕ್ಷ), ಅನಿಲ್ (ಅಧ್ಯಕ್ಷ), ರವಿ ಪಾಟೀಲ, ಅನಿಲ್ ರೆಡ್ಡಿ (ಪ್ರಧಾನ ಕಾರ್ಯದರ್ಶಿ), ಯುವ ಘಟಕ: ಸುಮಂತ್ ನಾಗೊರೆ(ಅಧ್ಯಕ್ಷ), ಸಾಮಾಜಿಕ ಜಾಲತಾಣ ವಿಭಾಗ: ಸಂಗಮೇಶ ಬಿರಾದಾರ, ರಾಜು ತಳಘಟ್, ವಿಠ್ಠಲ ಬಿರಾದಾರ, ಅರ್ಜುನ ಪಾಟೀಲ (ಸಂಘಟನಾ ಕಾರ್ಯದರ್ಶಿ)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...